Friday, January 10, 2025
Friday, January 10, 2025

Tag: ಉದ್ಯೋಗಾವಕಾಶ

Browse our exclusive articles!

ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ಉಡುಪಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಅಭಿಯಾನ ನಿರ್ವಾಹಣಾ ಘಟಕಗಳಲ್ಲಿ ಕಾರ್ಯನಿರ್ವಹಿಸಲು ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...

ಡಿ. 14- ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಉದ್ಯೋಗ ಮೇಳ

ಉಡುಪಿ: ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳ ಕಾರ್ಯಕ್ರಮವು ಡಿಸೆಂಬರ್ 14 ರಂದು ಬೆಳಗ್ಗೆ 9.30...

ನಾಳೆ (ನ. 26) ಬೃಹತ್ ಉದ್ಯೋಗ ಮೇಳ

ಸುಳ್ಯ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರ ಸಹಭಾಗಿತ್ವದಲ್ಲಿ ಕೆರಿಯರ್ ಡಿಸ್ಟಿನಿ ಹಾಗೂ ಕೆ.ಎಸ್.ಡಿ.ಸಿ ಸಹಕಾರದೊಂದಿಗೆ ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಸುಳ್ಯದ ನೆಹರೂ ಮೆಮೋರಿಯಲ್...

ನ. 24- ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್ 24 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ,...

ಗೃಹರಕ್ಷಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಗೃಹರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿದ 19 ರಿಂದ 45 ವರ್ಷದೊಳಗಿನ...

Popular

ವಿವಿಧ ಚಟುವಟಿಕೆಗಳಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

ಉಡುಪಿ, ಜ.9: ಕೃಷಿ ಇಲಾಖೆಯ ವತಿಯಿಂದ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ...

ಪ್ರತಿಭಾ ಕಾರಂಜಿಯಲ್ಲಿ ಸಾಯ್ಬ್ರಕಟ್ಟೆ ಶಾಲೆಯ ಪ್ರಣೀತಾ ಪ್ರಥಮ

ಕೋಟ, ಜ.9: ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬೈದೆಬೆಟ್ಟು...

ಜೇಸಿಐ ಶಂಕರನಾರಾಯಣ ಪದಾಧಿಕಾರಿಗಳ ಆಯ್ಕೆ

ಶಂಕರನಾರಾಯಣ, ಜ.9: ಜೇಸಿಐ ಶಂಕರನಾರಾಯಣ ಇದರ 2025ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್...

ಮೆಸ್ಕಾಂ ಎಟಿಪಿ ಬಿಲ್ ಪಾವತಿ ಸೇವೆ ಪುನರಾರಂಭಿಸಿ: ಶಾಸಕ ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ, ಜ.9: ಜನವರಿ 1 ರಿಂದ ವಿದ್ಯುತ್ ಬಿಲ್ ಪಾವತಿಸಲು ಎಟಿಪಿ...

Subscribe

spot_imgspot_img
error: Content is protected !!