ಬರ್ಮಿಂಗ್ಹ್ಯಾಮ್: ಇಂದು ನಡೆದ ಕಾಮನ್ವೆಲ್ತ್ ಗೇಮ್ಸ್ ಪುರುಷರ ಟೇಬಲ್ ಟೆನ್ನಿಸ್ ನಲ್ಲಿ ಭಾರತ ಫೈನಲ್ ಪಂದ್ಯದಲ್ಲಿ ಸಿಂಗಾಪುರದ ವಿರುದ್ಧ ಐತಿಹಾಸಿಕ ಗೆಲುವನ್ನು ಸಾಧಿಸುವ ಮೂಲಕ ಸ್ವರ್ಣ ಪದಕ ಗೆದ್ದುಕೊಂಡಿದೆ.
ತಂಡದಲ್ಲಿದ್ದ ಶರತ್ ಕಮಲ್, ಜಿ....
ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಕ್ರೀಡಾಕೂಟದ ಲಾನ್ ಬೌಲ್ ನಲ್ಲಿ ಭಾರತ ಮಹಿಳಾ ಫೋರ್ ತಂಡ ಐತಿಹಾಸಿಕ ಸಾಧನೆ ಮಾಡುವ ಮೂಲಕ ಚಿನ್ನದ ಪದಕ ಗೆದ್ದುಕೊಂಡು ಇತಿಹಾಸ ನಿರ್ಮಿಸಿದೆ.
ಇಂದು ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ...
ಬರ್ಮಿಂಗ್ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ ಪುರುಷರ 73 ಕೆಜಿ ವಿಭಾಗದಲ್ಲಿ ಭಾರತದ ವೇಟ್‌ಲಿಫ್ಟರ್ ಅಚಿಂತಾ ಶೆಯುಲಿ 313 ಕೆಜಿಯಷ್ಟು ಭಾರ ಎತ್ತುವ ಮೂಲಕ ಚಿನ್ನದ ಪದಕವನ್ನು ಗೆದ್ದಿದ್ದಾರೆ.
ಭಾನುವಾರ ನಡೆದ ಈ ಪಂದ್ಯದಲ್ಲಿ ಅಚಿಂತಾ ಶೆಯುಲಿ...
ಬರ್ಮಿಂಗ್ಹ್ಯಾಮ್: ಇಂದು ನಡೆದ ಕಾಮನ್ವೆಲ್ತ್ ಗೇಮ್ಸ್ ನ ವೇಟ್ ಲಿಫ್ಟಿಂಗ್‌ನಲ್ಲಿ ಭಾರತದ ಜೆರೆಮಿ ಲಾಲ್ ರಿನುಂಗಾ ಅವರು ಚಿನ್ನದ ಪದಕ ಗೆದ್ದು ರಾಷ್ಟ್ರಕ್ಕೆ ಹೆಮ್ಮೆ ತಂದಿದ್ದಾರೆ. ಇದು ಭಾರತದ ಎರಡನೆಯ ಸ್ವರ್ಣ ಪದಕವಾಗಿದೆ....
ಬರ್ಮಿಂಗ್ಹ್ಯಾಮ್: ಇಂದು ನಡೆದ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ವೇಯ್ಟ್ ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದಿದ್ದಾರೆ. ಒಟ್ಟು 201 ಕೆಜಿ ಭಾರವನ್ನು ಯಶಸ್ವಿಯಾಗಿ ಎತ್ತುವ ಮೂಲಕ...