Tag: ಪ್ರಾದೇಶಿಕ
ಉಡುಪಿ: ಪೌರಕಾರ್ಮಿಕರಿಗೆ ಸನ್ಮಾನ
ಉಡುಪಿ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ಜನಔಷಧಿ ಕೇಂದ್ರ ಬ್ರಹ್ಮಾವರ ಜಂಟಿ ಆಶ್ರಯದಲ್ಲಿ ಜಯಂಟ್ಸ್ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಪೌರಕಾರ್ಮಿಕರ ಸನ್ಮಾನ ಕಾರ್ಯಕ್ರಮ ಅಜ್ಜರಕಾಡು ಪುರಭವನದಲ್ಲಿ ನೆಡೆಯಿತು. ಉಡುಪಿ ನಗರಸಭೆಯ...
ಉಡುಪಿ: ಇಂದಿನ ಕೊರೊನಾ ಪ್ರಕರಣ
ಉಡುಪಿ: ಉಡುಪಿ ಜಿಲ್ಲೆಯಲ್ಲಿ 69 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-43, ಕುಂದಾಪುರ-8, ಕಾರ್ಕಳ-17, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 147 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75055 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....
ತೂಗು ಸೇತುವೆಯ ಹರಿಕಾರ ಗಿರೀಶ್ ಭಾರದ್ವಾಜ್ ಅವರಿಗೆ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ಕೋಟ, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ದ ಸಹಭಾಗಿತ್ವದಲ್ಲಿ ಕಳೆದ ಹದಿನಾರು ವರ್ಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ...
ಪೌರಕಾರ್ಮಿಕರ ಭತ್ಯೆ ಹೆಚ್ಚಳಕ್ಕೆ ಮನವಿ: ಸುಮಿತ್ರಾ ಆರ್ ನಾಯಕ್
ಉಡುಪಿ: ಉಡುಪಿಯಲ್ಲಿ ಪೌರ ಕಾರ್ಮಿಕರಿಗೆ ನೀಡಲಾಗುತ್ತಿರುವ ವಿವಿಧ ಭತ್ಯೆಗಳನ್ನು ಹೆಚ್ಚಳ ಮಾಡುವಂತೆ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿದೆ ಎಂದು ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಹೇಳಿದರು.
ಅವರು ಇಂದು ನಗರದ ಅಜ್ಜರಕಾಡಿನ...
ನಂದಳಿಕೆ ಬೋರ್ಡ್ ಶಾಲೆಯಲ್ಲಿ 1ನೇ ತರಗತಿಯಿಂದ ಇಂಗ್ಲೀಷ್ ಸ್ಪೀಕಿಂಗ್ ಕೋರ್ಸ್: ನಿತ್ಯಾನಂದ್ ಅಮೀನ್
ಬೆಳ್ಮಣ್: ಸರಕಾರಿ ಶಾಲೆಯಲ್ಲಿ ದಾಖಲಾತಿಗಳು ಕಡಿಮೆ ಆಗುತ್ತಿದ್ದು ಈ ಹಿನ್ನಲೆಯಲ್ಲಿ ನಂದಳಿಕೆ ಗ್ರಾಮದ ಒಂದು ಕನ್ನಡ ಶಾಲೆಯು ಈಗಾಗಲೇ ಮುಚ್ಚಲ್ಪಟ್ಟಿದೆ. ಈಗ ಉಳಿದಿರುವ ಒಂದು ಕನ್ನಡ ಶಾಲೆ 100 ವರ್ಷವನ್ನು ಪೂರೈಸುತ್ತಿದ್ದು ಪ್ರಸಕ್ತ...
Popular
ಅಕ್ಟೋಬರ್ ನಲ್ಲಿ ಧೂಮಕೇತುಗಳ ಮೆರವಣಿಗೆ
ಧೂಮಕೇತು ಸುಚಿನ್ಸಾನ್ ಅಟ್ಲಾಸ್ ಮತ್ತು ಸನ್ಗ್ರೇಸರ್ ಅಟ್ಲಾಸ್ ಈಗ ಸಪ್ಟಂಬರ್ ಅಕ್ಟೋಬರ್...
ಕರಾವಳಿ ಭದ್ರತಾ ತರಬೇತಿ ಸಂಪನ್ನ
ಉಡುಪಿ, ಅ.3: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ...
ಆಳ್ವಾಸ್ ವಿದ್ಯಾರ್ಥಿಗಳಿಂದ ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ
ಮೂಡುಬಿದಿರೆ, ಅ.3: ಆಳ್ವಾಸ್ ಕಾಲೇಜಿನ ಪದವಿ ಮನೋವಿಜ್ಞಾನ ಮತ್ತು ಪತ್ರಿಕೋದ್ಯಮ ವಿಭಾಗದ...