Tag: ಪ್ರಾದೇಶಿಕ
ಕಡಿಯಾಳಿ ದೇವಳ: ಮರದ ಕೆತ್ತನೆ ಕಾರ್ಯದ ಮುಹೂರ್ತ
ಉಡುಪಿ: ಜೀರ್ಣೋದ್ಧಾರಗೊಳ್ಳುತ್ತಿರುವ ಉಡುಪಿ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮರದ ಕೆತ್ತನೆ ಕೆಲಸದ ಮುಹೂರ್ತವು ಸೆಪ್ಟೆಂಬರ್ 19 ಅನಂತ ಚತುರ್ದಶಿಯ ಪರ್ವಕಾಲ ಸಾಯಂಕಾಲ 4.00 ಗಂಟೆಗೆ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಲಿದೆ.
ಸಮಾಜ ಕಲ್ಯಾಣ...
ಉಡುಪಿ: ಇಂದಿನ ಕೊರೊನಾ ಪ್ರಕರಣ
ಉಡುಪಿ: ಉಡುಪಿ ಜಿಲ್ಲೆಯಲ್ಲಿ 86 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-61, ಕುಂದಾಪುರ-19, ಕಾರ್ಕಳ-5, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 201 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 73779 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....
ಉಡುಪಿ- ರಸ್ತೆಯಲ್ಲೇ ವ್ಯಾಪಾರ; ಅಪಘಾತಕ್ಕೆ ಆಹ್ವಾನ
(ಉಡುಪಿ ಬುಲೆಟಿನ್ ವಿಶೇಷ ವರದಿ) ಉಡುಪಿ: ಹೆಚ್ಚುತ್ತಿರುವ ವಾಹನಗಳಿಂದ ನಗರದಲ್ಲಿ ಆಗಾಗ್ಗೆ ಟ್ರಾಫಿಕ್ ಜಾಮ್ ಆಗುವುದು ಹೊಸ ಸಂಗತಿಯೇನಲ್ಲ. ಸಂಚಾರಿ ಪೊಲೀಸರು ದಿನವಿಡೀ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಕರ್ತವ್ಯನಿರ್ವಹಿಸುತ್ತಾರೆ. ಸುಗಮ ಸಂಚಾರಕ್ಕೆ...
ಮಾಧವ ಪೈ ಸ್ಮಾರಕ ಕಾಲೇಜು- ಸಾಧಕರಿಗೆ ಗೌರವಾರ್ಪಣೆ
ಮಣಿಪಾಲ: ಮಾಧವ ಪೈ ಸ್ಮಾರಕ ಕಾಲೇಜು ಮಣಿಪಾಲ ಇದರ ವಾರ್ಷಿಕ ಬಹುಮಾನ ವಿತರಣೆ ಮತ್ತು ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಕಾಲೇಜಿನ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ ಪ್ರೊ. ದಯಾನಂದ ಶೆಟ್ಟಿ...
Popular
ಅಕ್ಟೋಬರ್ ನಲ್ಲಿ ಧೂಮಕೇತುಗಳ ಮೆರವಣಿಗೆ
ಧೂಮಕೇತು ಸುಚಿನ್ಸಾನ್ ಅಟ್ಲಾಸ್ ಮತ್ತು ಸನ್ಗ್ರೇಸರ್ ಅಟ್ಲಾಸ್ ಈಗ ಸಪ್ಟಂಬರ್ ಅಕ್ಟೋಬರ್...
ಕರಾವಳಿ ಭದ್ರತಾ ತರಬೇತಿ ಸಂಪನ್ನ
ಉಡುಪಿ, ಅ.3: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ...
ಆಳ್ವಾಸ್ ವಿದ್ಯಾರ್ಥಿಗಳಿಂದ ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ
ಮೂಡುಬಿದಿರೆ, ಅ.3: ಆಳ್ವಾಸ್ ಕಾಲೇಜಿನ ಪದವಿ ಮನೋವಿಜ್ಞಾನ ಮತ್ತು ಪತ್ರಿಕೋದ್ಯಮ ವಿಭಾಗದ...