Sunday, September 29, 2024
Sunday, September 29, 2024

Tag: ಪ್ರಾದೇಶಿಕ

Browse our exclusive articles!

ಕಟಪಾಡಿ: ಎರೆಹುಳುಗೊಬ್ಬರ ಘಟಕಕ್ಕೆ ಚಾಲನೆ

ಕಟಪಾಡಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಾಗೇಶ ಕಾಮತ್ ಕಟಪಾಡಿ ಇವರ ಸ್ಥಳದಲ್ಲಿ ಪ್ರಪ್ರಥಮ ಎರೆಹುಳುಗೊಬ್ಬರ ತೊಟ್ಟಿ ಘಟಕ ರಚನೆಗೆ ಕಟಪಾಡಿ ಗ್ರಾಮ ಪಂಚಾಯತ್ ವತಿಯಿಂದ ಚಾಲನೆ ನೀಡಲಾಯಿತು....

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 177 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-97, ಕುಂದಾಪುರ-37, ಕಾರ್ಕಳ-42, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 117 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 70029 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....

ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

ಉಡುಪಿ: ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಉಡುಪಿಯ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಇವರ ವತಿಯಿಂದ 1947 ಆಗಸ್ಟ್ 15 ರಂದು ಸ್ವಾತಂತ್ರ್ಯ...

ಬೈಲಕೆರೆ ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ

ಬೈಲಕೆರೆ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೈಲಕೆರೆ ಯುವಕ ಮಂಡಲ (ರಿ.) ವತಿಯಿಂದ ಬೈಲಕೆರೆ ಯುವಕ ಮಂಡಲದ ಸೇವಾ ಮಾಹಿತಿ ಕೇಂದ್ರದಲ್ಲಿ ಸರಕಾರದ ಯೋಜನೆಗಳ ಮಾಹಿತಿ ಹಾಗೂ ಸಂಬಂಧಪಟ್ಟ ದಾಖಲಾತಿಗಳ ಸಮಗ್ರ ಮಾಹಿತಿ ನೀಡಲಾಗುವ...

ಉಡುಪಿಯಲ್ಲಿ ಸಂಭ್ರಮದ 75 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ: ಉಡುಪಿಯ ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ನಡೆದ 75 ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವ...

Popular

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....

Subscribe

spot_imgspot_img
error: Content is protected !!