Saturday, September 28, 2024
Saturday, September 28, 2024

Tag: ಪ್ರಾದೇಶಿಕ

Browse our exclusive articles!

ಕೋವಿಡ್ 3ನೇ ಅಲೆ ಎದುರಿಸಲು ಜಿಲ್ಲಾಡಳಿತ ಸಜ್ಜು: ಸಚಿವ ಸುನೀಲ್ ಕುಮಾರ್

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದು, ಸರಕಾರದ ಕಾರ್ಯಗಳಿಗೆ ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ಕೈ ಜೋಡಿಸಿದಾಗ ಸರಕಾರದ ಕೆಲಸ ಯಶಸ್ವಿಯಾಗುವುದರ ಜೊತೆಗೆ...

ಸಾಣೂರು: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಅಭಿನಂದನೆ

ಕಾರ್ಕಳ: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ ಮತ್ತು ಯುವಕ ಮಂಡಲ (ರಿ.) ಸಾಣೂರು ಇದರ ವತಿಯಿಂದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2020/21 ಸಾಲಿನ ದ್ವಿತೀಯ...

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 129 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-74, ಕುಂದಾಪುರ-21, ಕಾರ್ಕಳ-32, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 97 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 69035 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....

ಉಡುಪಿ: ಆಗಸ್ಟ್ 9 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಆಗಸ್ಟ್ 9 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ. ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ)-ಕೋವಿಶೀಲ್ಡ್...

ತೆಂಕನಿಡಿಯೂರು ಕಾಲೇಜು ವಿದ್ಯಾರ್ಥಿಗಳ ಕೃಷಿಪ್ರೇಮ ಅನಾವರಣ

ತೆಂಕನಿಡಿಯೂರು: ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಹಡಿಲು ಭೂಮಿ ಕೃಷಿ ಮಾಡಲಾಗಿದ್ದು, ನಾಟಿ ಮಾಡಿದ ಗದ್ದೆಗಳಲ್ಲಿ ಪೈರಿನ ನಡುವೆ ಬೆಳೆದ ಕಳೆಗಳನ್ನು ತೆಗೆಯುವ ಅಭಿಯಾನ ತೆಂಕನಿಡಿಯೂರು ಗ್ರಾಮದಲ್ಲಿ ಭಾನುವಾರ...

Popular

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....

ನಾನೇ ಅಡ್ಜಸ್ಟ್ ಮಾಡಿಕೊಳ್ಳುವುದು

ಸಂಜೆ ಡ್ಯೂಟಿ ಮುಗಿಸಿ ಮನೆಗೆ ಬಂದ ಹೆಂಡತಿ "ನಾನೇ ಎಲ್ಲ ಕೆಲಸ...

ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಪನ್ನ

ಉಡುಪಿ, ಸೆ.28: ಕೋಟದ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ...

Subscribe

spot_imgspot_img
error: Content is protected !!