ಉಡುಪಿ ಜಿಲ್ಲೆಯಲ್ಲಿ 96 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-43, ಕುಂದಾಪುರ-37, ಕಾರ್ಕಳ-16 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 214 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 64736 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1010 ಸಕ್ರಿಯ...
ಉದ್ಯಾವರ ಶ್ರೀ ವೀರ ವಿಠಲ ದೇವಸ್ಥಾನ, ಶ್ರೀ ಶುಭೋದಯ ಟ್ರಸ್ಟ್, ವೀರ ವಿಠಲ ತರುಣ ವೃಂದ ಮತ್ತು ವೀರ ವಿಠಲ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಉಚಿತ ಲಸಿಕಾ ಶಿಬಿರವು ಕೆ.ಎಂ.ಸಿ ಮಣಿಪಾಲ...
ಶೀಘ್ರದಲ್ಲಿ ಕಾಲೇಜು ಆರಂಭಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಪದವಿ ವಿದ್ಯಾರ್ಥಿಗಳಿಗೆ ಮತ್ತು ಬೋಧಕ ಬೋಧಕೇತರರಿಗೆ ಲಸಿಕೆ ನೀಡುವ ಯೋಜನೆಗೆ ಸಂಬಂಧಿಸಿದಂತೆ ಹಾಗೂ ಉಡುಪಿ ಜಿಲ್ಲಾಧಿಕಾರಿಯವರ ಸೂಚನೆಯ ಮೇರೆಗೆ ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ...
ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಸುಬ್ರಹ್ಮಣ್ಯನಗರ ವಾರ್ಡಿನಲ್ಲಿ 11 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಸುಬ್ರಹ್ಮಣ್ಯನಗರ ವಾರ್ಡಿನ ಪುತ್ತೂರು ಮುಂಡ್ರುಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ...
ಕೊಡವೂರು ದಿವ್ಯಾಂಗ ರಕ್ಷಣಾ ಸಮಿತಿ ಮತ್ತು ಸೇವಾ ಭಾರತಿ ಕನ್ಯಾಡಿ ವತಿಯಿಂದ ಬೆನ್ನು ಮೂಳೆ ಮುರಿತಕ್ಕೆ ಒಳಗಾದ 60 ಮಂದಿಗೆ ಔಷಧಿ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಕೆ. ವಿಜಯ್...