Monday, November 16, 2026
Monday, November 16, 2026

Tag: ಪ್ರಾದೇಶಿಕ

Browse our exclusive articles!

ಕಲಾವಿದರಿಗೆ ಲೀಲಾಧರ ಶೆಟ್ಟಿ ಅವರಿಂದ ಕಿಟ್ ವಿತರಣೆ

ಉಡುಪಿ ಜಿಲ್ಲೆಯ ನಾಟಕ ಕಲಾವಿದರ ಒಕ್ಕೂಟ ಇದರ ಅಧ್ಯಕ್ಷರಾಗಿರುವ ಸಮಾಜ ಸೇವಕ ಲೀಲಾಧರ ಶೆಟ್ಟಿ ಜಿಲ್ಲೆಯ ಹತ್ತು ನಾಟಕ ತಂಡದ ಸುಮಾರು 48 ಕಲಾವಿದರಿಗೆ ಕಿಟ್ ವಿತರಿಸಿದರು. ಕೊರೊನಾ‌ ಸಂಕಷ್ಟ ಕಾಲದಲ್ಲಿ ಸತತ...

ಅಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ (ರಿ.) ಮಲ್ಪೆ: ಆರ್ಥಿಕ ಸಹಾಯ

ಅಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ(ರಿ) ಮಲ್ಪೆ ಇದರ ವತಿಯಿಂದ ಆಕಸ್ಮಿಕ ಅವಘಡಕ್ಕೆ ಒಳಗಾಗಿರುವ ಸಂಘದ ಸದಸ್ಯರಾದ ಜೆನಿತ್ ಪಾಲನ್ ರವರಿಗೆ ಸಂಘದ ವತಿಯಿಂದ 42 ಸಾವಿರ ಸಹಾಯಧನ ಮತ್ತು 25...

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆಯಲ್ಲಿ 409 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 175, ಕುಂದಾಪುರ- 123, ಕಾರ್ಕಳ- 107 ಮತ್ತು ಹೊರ ಜಿಲ್ಲೆಯ 4 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 423 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ...

ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು ವರ್ಚು ವಲ್ ವೇದಿಕೆಯ ಮೂಲಕ 2021ರ ನೋಂದಾವಣೆಗೆ ಚಾಲನೆ ನೀಡಿದರು. ಉದ್ಘಾಟನೆಯ ನಂತರ ಡಾ.ಬಲ್ಲಾಳ್...

ಹಡಿಲು ಭೂಮಿ ಕೃಷಿ ಆಂದೋಲನವಾಗಿದೆ: ಶಾಸಕ ರಘುಪತಿ ಭಟ್

ಉಡುಪಿ ಕ್ಷೇತ್ರದಾದ್ಯಂತ ಹಡಿಲು ಬಿಟ್ಟಿರುವ ಕೃಷಿ ಭೂಮಿಗಳನ್ನು ಕೃಷಿ ಮಾಡುವ ಸಂಕಲ್ಪದೊಂದಿಗೆ ಆರಂಭಿಸಿರುವ "ಹಡಿಲು ಭೂಮಿ ಕೃಷಿ ಆಂದೋಲನ" ಇಂದು ಬೃಹತ್ ಆಂದೋಲನವಾಗಿ ಮಾರ್ಪಾಡಾಗಿದೆ. ನಗರದ ವಾರ್ಡ್ ವಾರ್ಡ್ ಗಳಲ್ಲಿ, ಗ್ರಾಮ ಗ್ರಾಮಗಳಲ್ಲಿ...

Popular

‘ಖೇಲೋ ಇಂಡಿಯಾ ಯೂತ್ ಗೇಮ್ಸ್’ನ 8ನೇ ಆವೃತ್ತಿಯ ಲೋಗೋ ಮತ್ತು ಮ್ಯಾಸ್ಕಾಟ್ ಅನಾವರಣ

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮತ್ತು...

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಮತ್ತೊಮ್ಮೆ ಚಂಡಮಾರುತ ಸಾಧ್ಯತೆ

ನವದೆಹಲಿ, ನ.15: ಆಗ್ನೇಯ ಮತ್ತು ಅದನ್ನು ಹೊಂದಿಕೊಂಡಿರುವ ನೈರುತ್ಯ ಬಂಗಾಲ ಕೊಲ್ಲಿಯಲ್ಲಿ...

ಉಡುಪಿ ಸಂಪೂರ್ಣ ಸಾಕ್ಷರತಾ ಜಿಲ್ಲೆ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ

ಉಡುಪಿ, ನ. 15: ವಿಶ್ವದಲ್ಲಿಯೇ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ರಾಷ್ಟ್ರ...

ಹಾವಂಜೆ ವ್ಯಾಪ್ತಿಯ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಬ್ರಹ್ಮಾವರ, ನ.15: ಕೆ. ಜಿ. ರೋಡ್ ಪೆರ್ಡೂರು ರಾಜ್ಯ ಹೆದ್ದಾರಿಯ ಹಾವಂಜೆ...

Subscribe

spot_imgspot_img
error: Content is protected !!