ಕೋಲಾರ: ಹಣ ಮತ್ತು ಚಿನ್ನದ ಆಸೆಗಾಗಿ ಪಕ್ಕದ ಮನೆಯ ವೃದ್ಧೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಬಂಗಾರಪೇಟೆ ಶಾಂತಿನಗರದಲ್ಲಿ ಸಂಭವಿಸಿದೆ. ವೃದ್ಧೆ ಗೀತಾ ಎಂಬವರನ್ನು ಕೊಲೆ ಮಾಡಿ ಅವರ ಒಡವೆಗಳನ್ನು ದೋಚಿಕೊಂಡು...
ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯ ಜೊತೆ ವಿಡಿಯೋ ಕಾಲ್ ಮಾಡಿದ ಪ್ರೊಫೆಸರ್ ಒಬ್ಬರು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ಘಟನೆ ನಡೆದಿದೆ. ಧಾರವಾಡದ ಪ್ರೊಫೆಸರ್ ಒಬ್ಬರು ಹಣ ಕಳೆದುಕೊಂಡು ದೂರನ್ನು ನೀಡಿದ್ದಾರೆ.
ವಾಟ್ಸ್ಯಾಪ್ನಲ್ಲಿ...
ತಾಳಿಕೋಟೆ: ಸೈಕಲ್ ತೊಳೆಯಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತಾಳಿಕೋಟೆ ಪಟ್ಟಣದಲ್ಲಿ ಸಂಭವಿಸಿದೆ. ಪಟ್ಟಣದ ಮಿಣಜಗಿ ರಸ್ತೆಯಲ್ಲಿರುವ ಹೊಯ್ಸಳ ಧಾಬಾ ಹಿಂಬದಿಯ ಕಲ್ಲಿನ ಪಡೆಯ ನೀರಿನಲ್ಲಿ ಸೈಕಲ್ ತೊಳೆಯಲು ಹೋದ...
ಮೈಸೂರು: ಬೈಕ್ ನಿಯಂತ್ರಣ ತಪ್ಪಿ ದಂಪತಿ ಕೆರೆಗೆ ಬಿದ್ದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕೂಗಲೂರು ಗ್ರಾಮದಲ್ಲಿ ನಡೆದಿದೆ. ಅಪಘಾತದ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಪತ್ನಿ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ....
ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ. ಈ ಬಾರಿಯ ಸಮ್ಮೇಳನ ಹಾವೇರಿಯಲ್ಲಿ 2023ರ ಜನವರಿ 6, 7 ಮತ್ತು 8ರಂದು ನಡೆಯಲಿದೆ. ಸಮ್ಮೇಳನದ ಬಗ್ಗೆ ಟ್ವೀಟ್ ಮಾಡಿರುವ...