ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.
ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್...
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ (ಜೆ.ಆರ್.ಎಫ್), ಪದವಿ ಕಾಲೇಜು ಸಹಾಯಕ...
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿ ಪಡಿಸಲಾಗಿರುತ್ತದೆ.
ರೈತರು ಗೂಗಲ್ ಪ್ಲೇಸ್ಟೋರ್ನಿಂದ Kharif...
ಉಡುಪಿ: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ಕಾರ್ಯಗಾರ ಜೂನ್ 16 ರಿಂದ 18 ರವರೆಗೆ ಬೆಂಗಳೂರಿನ ಹೋಟೆಲ್ ರಮಡ ದಲ್ಲಿ ಆಯೋಜಿಸಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ...
ಬೆಂಗಳೂರು: ರಾಜ್ಯದಲ್ಲಿ ಕಳೆದ ಹತ್ತು ದಿನಗಳಿಂದ ಕೋವಿಡ್ ಸೋಂಕಿನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿರುವ ಬೆನ್ನಲ್ಲೇ ನಿಯಂತ್ರಣಕ್ಕಾಗಿ ಹೊಸ ಕ್ರಮಗಳನ್ನು ರಾಜ್ಯ ಆರೋಗ್ಯ ಇಲಾಖೆ ಪ್ರಕಟಿಸಿದೆ. ಇಂದು ರಾಜ್ಯದಲ್ಲಿ 525 ಮಂದಿ ಸೋಂಕಿತರಾಗಿದ್ದಾರೆ....