ಬೆಂಗಳೂರು, ಆ.27: ದಕ್ಷಿಣ ಭಾರತದ ಮೊದಲ ಹವಾನಿಯಂತ್ರಿತ ಪಾಲಿಕೆ ಬಜಾರ್ ಬೆಂಗಳೂರಿನಲ್ಲಿ ನಿರ್ಮಾಣಗೊಂಡಿದೆ. ವಿಜಯನಗರ ಬಸ್ ಹಾಗೂ ಮೆಟ್ರೋ ನಿಲ್ದಾಣಗಳ ಬಳಿ ಸ್ಥಾಪಿಸಲಾಗಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಮುಖ್ಯಮಂತ್ರಿಗಳ...
ಬೆಂಗಳೂರು, ಆ.27: ಡೆಂಘಿ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದೆ. ಸೊಳ್ಳೆಗಳನ್ನು ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್...
ಬೆಂಗಳೂರು, ಆ.27: ಅನ್ನಭಾಗ್ಯದ ಪಡಿತರ ಅಕ್ಕಿಯಲ್ಲಿ ಸ್ವಲ್ಪ ಪ್ರಮಾಣದ ಅಕ್ಕಿ ನೀರಿನಲ್ಲಿ ಮುಳುಗದೆ ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಅದು ಪ್ಲಾಸ್ಟಿಕ್ ಅಕ್ಕಿ ಎಂದು ಜನ ಗೊಂದಲಕ್ಕೆ ಈಡಾಗಿರುವುದು ವರದಿಯಾಗಿದೆ. ಆದರೆ ಇದು ಆತಂಕ...
ಗೋಕಾಕ್, ಆ.27: ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನೂತನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯ ಅನಾವರಣದ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.
ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್...
ಬೆಂಗಳೂರು, ಆ.25: ಸರ್ಕಾರದ ಎಲ್ಲಾ ಇಲಾಖೆ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು...