Saturday, November 14, 2026
Saturday, November 14, 2026

Tag: ರಾಜ್ಯ

Browse our exclusive articles!

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು ದಸರಾ ಮಹೋತ್ಸವಕ್ಕೆ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಶುಭ ಧನುರ್ ಲಗ್ನದಲ್ಲಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡಿದ ಶ್ರೀಗಳರು, ನಿಸರ್ಗವನ್ನು...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ 'ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ, ಗಾಂಧಿ ಡಿಜಿಟಲ್ ಮ್ಯೂಸಿಯಂ ಮತ್ತು ಗಾಂಧಿ ಪುಸ್ತಕಗಳ ಲೋಕಾರ್ಪಣೆ' ಕಾರ್ಯಕ್ರಮದಲ್ಲಿ ಮಹಾತ್ಮ...

ಜಾನುವಾರು ಪ್ರದರ್ಶನಕ್ಕೆ ಚಾಲನೆ

ಧಾರವಾಡ, ಅ.1: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದ ಎರಡನೇ ದಿನದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಾನುವಾರು ಪ್ರದರ್ಶನಕ್ಕೆ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ವಿ.ಪ್ರಕಾಶ ಹಾಗೂ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಹಾಗೂ...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು 2026 ವರ್ಷವನ್ನು ಅಂತರಾಷ್ಟ್ರೀಯ ರೈತ ಮಹಿಳಾ ವರ್ಷ ಎಂದು ಆಚರಣೆ ಮಾಡಲಾಗುತ್ತಿದೆ. ಸಶಕ್ತ ಮಹಿಳೆ ಸುಸ್ಥಿರ ಕೃಷಿ ಈ ವರ್ಷದ...

ತಮಿಳುನಾಡು ಸರ್ಕಾರ ಕೂಡ ನಿಯೋಗ ಕಳುಹಿಸಿ ಮೇಕೆದಾಟು ಯೋಜನೆ ಸ್ಥಳಕ್ಕೆ ಬಂದು ಜಾಗ ಪರಿಶೀಲನೆ ಮಾಡಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ನವದೆಹಲಿ, ಸೆ.29: ದೆಹಲಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವರ ಭೇಟಿಯ ಬಳಿಕ ಕರ್ನಾಟಕ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದದರು. ಮೇಕೆದಾಟು ಯೋಜನೆಯಿಂದ ನಾವು ಕುಡಿಯುವ ಉದ್ದೇಶಕ್ಕೆ ಮಾತ್ರ ನೀರನ್ನು ಬಳಸಿಕೊಳ್ಳಬಹುದು,...

Popular

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ: ಯಶ್ಪಾಲ್ ಸುವರ್ಣ

ಉಡುಪಿ, ನ.14: ಭಾರತ ದೇಶದ ಮುಂದಿನ ಭವಿಷ್ಯವನ್ನು ರೂಪಿಸಲಿರುವ ವಿದ್ಯಾರ್ಥಿಗಳಿಗೆ ಮಕ್ಕಳ...

ಬಾಹ್ಯಾಕಾಶ ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ್ದರಿಂದ ಮತ್ತಷ್ಟು ಉಪಗ್ರಹ ಕಕ್ಷೆಗೆ: ಮೈಸೂರಿನಲ್ಲಿ ಪ್ರಧಾನಿ ಮೋದಿ

ಮೈಸೂರು, ನ.14: ಕೇಂದ್ರ ಸರ್ಕಾರವು ಬಾಹ್ಯಾಕಾಶ ವಲಯವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ್ದು,...

ಕೇಂದ್ರ ಸಚಿವರಿಂದ ಅಜ್ಜರಕಾಡಿನ ಆಕಾಶವಾಣಿ ಕೇಂದ್ರದಲ್ಲಿ ಎಫ್‌ಎಂ ಪ್ರೇಷಕದ ಉದ್ಘಾಟನೆ

ಉಡುಪಿ, ನ.13: ಉಡುಪಿ ಎಫ್‌ಎಂ ಸೇವೆಯ ಕಾರ್ಯಾರಂಭದಿಂದಾಗಿ ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ...

ಸಿ.ಎ. ಫೌಂಡೇಶನ್‌ ಪರೀಕ್ಷೆ: ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಕುಂದಾಪುರ, ನ. 13: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ...

Subscribe

spot_imgspot_img
error: Content is protected !!