Sunday, November 15, 2026
Sunday, November 15, 2026

Tag: ರಾಜ್ಯ

Browse our exclusive articles!

ಸಂವಿಧಾನ ಶಿಲ್ಪಿ ಡಾ.‌ ಬಿ. ಆರ್. ಅಂಬೇಡ್ಕರ್‌ ಅವರ 14 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ

ಬೆಂಗಳೂರು, ಜು.6: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ.‌ ಬಿ. ಆರ್. ಅಂಬೇಡ್ಕರ್‌ ಅವರ 14 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು...

ಕುತೂಹಲ ಮೂಡಿಸಿದ ಹಾಲಿ ಮಾಜಿ ಸಿಎಂ ಭೇಟಿ

ಬೆಂಗಳೂರು, ಜು.4: ಮುಖ್ಯಮಂತ್ರಿಯಾಗಿ ಒಂದು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿ ಹಾಗೂ ಸಹೋದರ ಡಿ.ಕೆ. ಸುರೇಶ್ ಜತೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು, ಅವರ ಅಧಿಕೃತ ನಿವಾಸ...

ಸಂತರು ನಡೆದ ದಾರಿಯೇ ಸಮಾಜದ ಉದ್ಧಾರದ ದಾರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.4: ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿ, ತ್ರಿವಿಧ ದಾಸೋಹಿ...

ಗೃಹಜ್ಯೋತಿ ಯೋಜನೆಯ ಪುನರ್‌ ಪರಿಶೀಲನಾ ಕಾರ್ಯ ಆರಂಭ; ಮನೆ ಮನೆಗೆ ಭೇಟಿ ನೀಡಿ ದಾಖಲೆ ಪರಿಶೀಲನೆ

ಬೆಂಗಳೂರು, ಜು.1: ಗೃಹಜ್ಯೋತಿ ಯೋಜನೆಯ ಪುನರ್‌ ಪರಿಶೀಲನಾ ಕಾರ್ಯವು ಜುಲೈ 1ರಿಂದ ಆರಂಭವಾಗಲಿದೆ. ಎಲ್ಲ ಎಸ್ಕಾಂಗಳ ಮೀಟರ್‌ ರೀಡರ್‌ಗಳು ಹಾಗೂ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯ ಮಾಹಿತಿಯನ್ನು...

ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಹಾದಿಯಲ್ಲಿ ನಮ್ಮ ಪಯಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.29: ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಚಲ್ಲಘಟ್ಟದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿದರು. ದೂರದೃಷ್ಟಿಯ ಮಹಾನ್ ಚೇತನ, ಕೆರೆಗಳನ್ನು ಕಟ್ಟಿದ ಭಗೀರಥ, ದೇವಸ್ಥಾನಗಳನ್ನು ನಿರ್ಮಿಸಿದ ದೈವ ಭಕ್ತ, ಪೇಟೆಗಳನ್ನು...

Popular

ಶಿಕ್ಷಣ-ಕ್ರೀಡೆ-ಸಾಂಸ್ಕೃತಿಕ-ಶಿಸ್ತು ಒಳಗೊಂಡ ಪರಿಪೂರ್ಣ ಸಂಸ್ಥೆ ಜ್ಞಾನಸುಧಾ: ಸೀತಾನದಿ ವಿಠಲ ಶೆಟ್ಟಿ

ಗಣಿತನಗರ, ನ.14: ವ್ಯಕ್ತಿ ಸದೃಢನಾಗಿರಲು ಕ್ರೀಡೆಯು ಬಹುಮುಖ್ಯ ಪಾತ್ರವಹಿಸುತ್ತದೆ. ದೈಹಿಕ ಶಕ್ತಿಯೇ...

ರಾಜ್ಯದ ಅಭಿವೃದ್ಧಿಗೆ ತುಳುನಾಡಿನ ಕೊಡುಗೆ ಮಹತ್ತರ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ನ.14: ಜನರನ್ನು ತಲುಪಲು ಆ ಪ್ರದೇಶದ ಭಾಷೆಯ ಕಲಿಕೆ ಅತೀ...

ಪಶು ಔಷಧಿ ವಿಕ್ರಯ ಕೇಂದ್ರಗಳ ಪ್ರಾರಂಭಕ್ಕೆ ಅರ್ಜಿ ಆಹ್ವಾನ

ಉಡುಪಿ, ನ.14: ಕೇಂದ್ರ ಸರ್ಕಾರದ ಆಂಊಆ ಇಲಾಖೆಯ ವತಿಯಿಂದ ಪಶುಪಾಲಕರಿಗೆ ಕೈಗೆಟುಕುವ...

ಸ್ಥಿರಾಸ್ತಿಗಳ ಪರಿಷ್ಕತ ಮಾರುಕಟ್ಟೆ ದರ ಪ್ರಕಟ: ಆಕ್ಷೇಪಣೆ ಆಹ್ವಾನ

ಉಡುಪಿ, ನ.14: ಉಡುಪಿ ತಾಲೂಕು ವ್ಯಾಪ್ತಿಯ ಎಲ್ಲಾ ಸ್ಥಿರಾಸ್ತಿಗಳ ಮಾರುಕಟ್ಟೆ ದರಗಳನ್ನು...

Subscribe

spot_imgspot_img
error: Content is protected !!