ಅಸ್ಸಾಂ, ಜೂ. 22: ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಎಸ್ಡಿಎಂಎ) ದೈನಂದಿನ ಪ್ರವಾಹ ವರದಿಯ ಪ್ರಕಾರ, ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಗುರುವಾರ ಭೀಕರವಾಗಿದ್ದು, ಸುಮಾರು 20 ಜಿಲ್ಲೆಗಳು ನಿರಂತರ ಮಳೆಯಿಂದಾಗಿ ಬಾಧಿತವಾಗಿವೆ....
ವಾರಣಾಸಿ, ಜೂನ್ 21: ಪರ್ಯಾಯ ಸಂಚಾರದ ನಿಮಿತ್ತ ವಾರಣಾಸಿಗೆ ಆಗಮಿಸಿದ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಅತ್ಯಂತ ಪ್ರಾಚೀನ ವಿದ್ಯಾಸಂಸ್ಥೆಯಾದ ಕಾಶೀ ಹಿಂದೂ ವಿಶ್ವವಿದ್ಯಾಲಯದ ಮಾಲವೀಯ ಭವನದಲ್ಲಿ ಗೌರವಾದರಗಳಿಂದ...
ಅಹ್ಮದಾಬಾದ್, ಜೂನ್ 15: ವಿಮಾನವೊಂದು ಲ್ಯಾಂಡ್ ಆಗುವ ಸಂದರ್ಭದಲ್ಲಿ ಅದರ ತುದಿಗೆ ಹಾನಿಯಾದ ಘಟನೆ ಗುಜರಾತಿನ ಅಹ್ಮದಾಬಾದ್ ನಲ್ಲಿ ಗುರುವಾರ ನಡೆದಿದೆ. ಬೆಂಗಳೂರಿನಿಂದ ಅಹಮದಾಬಾದ್'ಗೆ ಹಾರಾಟ ನಡೆಸುತ್ತಿದ್ದ ಇಂಡಿಗೊ 6E6595 ವಿಮಾನ ಅಹ್ಮದಾಬಾದ್'ನಲ್ಲಿ...
ತಿರುವನಂತಪುರ, ಜೂನ್ 9: ನೈಋತ್ಯ ಮಾನ್ಸೂನ್ ಮಾರುತಗಳು ಕೇರಳ ತಲುಪಿದ್ದು, ಶುಕ್ರವಾರ ಸಂಜೆಯೊಳಗೆ ಕರ್ನಾಟಕ ಪ್ರವೇಶಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ಮುಂಗಾರಿನ ಪ್ರವೇಶ ಒಂದು ವಾರ ತಡವಾಗಿದೆ....
ನವದೆಹಲಿ, ಜೂನ್ 8: ಕೇಂದ್ರ ಸಚಿವಾಲಯ ಗ್ರಂಥಾಲಯದ ಹಿರಿಯ ಅಧಿಕಾರಿ, ದೆಹಲಿ ಶಿಕ್ಷಣ ಕನ್ನಡ ಸಂಸ್ಥೆಯ ಉಪಾಧ್ಯಕ್ಷ ಡಾ. ಅವನೀಂದ್ರನಾಥ್ ರಾವ್ ಅವರು ಸಂಕಲಿಸಿದ ವಸ್ತು ಸಂಗ್ರಹಾಲಯ ಕುರಿತ ಸಚಿತ್ರ ಗ್ರಂಥಸೊಚಿಯನ್ನು ಕೇಂದ್ರ...