ಮುಂಬಯಿ: ರಿಲಯನ್ಸ್ ಜಿಯೋದಿಂದ ಅತ್ಯಂತ ಕಡಿಮೆ ಬೆಲೆಯ ಲ್ಯಾಪ್ಟಾಪ್ ಸಿಗಲಿದೆ. ಹೌದು.., ಜಿಯೋಬುಕ್ ಲ್ಯಾಪ್ಟಾಪ್ ನ್ನು ರಿಲಯನ್ಸ್ ಜಿಯೋ ಸದ್ದಿಲ್ಲದೆ ಬಿಡುಗಡೆ ಮಾಡಿದೆ.
ರಿಲಯನ್ಸ್ ಡಿಜಿಟಲ್ ಸ್ಟೋರ್ನಿಂದ ನೂತನ ಲ್ಯಾಪ್ಟಾಪ್ ಖರೀದಿಸಬಹುದು. ಇದು ಜಿಯೋ...
ನವದೆಹಲಿ: ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು...
ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17 ರಂದು ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ತನ್ಮೂಲಕ ಕಳೆದ ೨೨ ವರ್ಷಗಳಲ್ಲಿ...
ಬೆಂಗಳೂರು: ಅಕ್ಟೋಬರ್ 25ರಂದು ಭಾಗಶಃ ಸೂರ್ಯಗ್ರಹಣ ಸಂಭವಿಸಲಿದೆ. ಭಾರತದಲ್ಲಿ ಗ್ರಹಣವು ಮಧ್ಯಾಹ್ನದ ನಂತರ ಸೂರ್ಯಾಸ್ತದ ಮೊದಲು ಕಾಣಿಸಿಕೊಳ್ಳಲಿದ್ದು, ಇದು ಹೆಚ್ಚಿನ ಸ್ಥಳಗಳಲ್ಲಿ ಗೋಚರಿಸುತ್ತದೆ. ಆದಾಗ್ಯೂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯ...
ನವದೆಹಲಿ: ಅತಿವೇಗದ ಹುಚ್ಚು ಅಪಘಾತದಲ್ಲಿ ಅಂತ್ಯವಾದ ಘಟನೆ ಪೂರ್ವಾಂಚಲ ಎಕ್ಸ್ ಪ್ರೆಸ್ ಸುಲ್ತಾನಪುರದಲ್ಲಿ ನಡೆದಿದೆ. ಗಂಟೆಗೆ 300 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಬಿಎಂಡಬ್ಲ್ಯೂ ಕಾರಿನಲ್ಲಿ ವೈದ್ಯರು, ಎಂಜಿನಿಯರ್, ಇನ್ನಿಬ್ಬರು ಸಾವನ್ನಪ್ಪಿದ್ದಾರೆ.
ಘಟನೆ ನಡೆಯುವ ಕೆಲವೇ...