ಉಡುಪಿ, ಜ.13: ಭಾರತೀಯ ವಾಯುಪಡೆಯಲ್ಲಿ ಏರ್‌ಮ್ಯಾನ್ ಮತ್ತು ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಏರ್‌ಮ್ಯಾನ್ ಆಗಿ ಗ್ರೂಪ್ ವೈ (ತಾಂತ್ರಿಕವಲ್ಲದ) (ಎ) ವೈದ್ಯಕೀಯ ಸಹಾಯಕ...
ಉಡುಪಿ, ಜ.8: ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಆತ್ಮಯೋಜನೆಯಡಿ ನೇರಗುತ್ತಿಗೆ ಆಧಾರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು-01 ಹುದ್ದೆಯ ನೇಮಕಾತಿಗಾಗಿ ಷರತ್ತಿಗೊಳಪಟ್ಟು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ/ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ ಹಾಗೂ...
ಉಡುಪಿ, ಜ.7: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್.ಏ.ಎಲ್) ಬೆಂಗಳೂರಿನಲ್ಲಿ ಮಾರ್ಚ್ 2025 ರಿಂದ ಪ್ರಾರಂಭವಾಗುವ ಬ್ಯಾಚ್‌ಗಾಗಿ ವಿವಿಧ ಟ್ರೇಡ್‌ಗಳಲ್ಲಿ ಅಪ್ರೆಂಟಿಷಿಪ್ ತರಬೇತಿ ಪಡೆಯಲು ಐ.ಟಿ.ಐ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅಪ್ರೆಂಟಿಷಿಪ್...
ಉಡುಪಿ, ಜ.4: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ...