ಉಡುಪಿ, ಸೆ.21: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿಪೂರ್ವ...
ಶಂಕರನಾರಯಣ, ಸೆ.19: ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಶಿಕ್ಷಣದ ಜೊತೆಗೆ ಉತ್ತಮ ಜೀವನ ಮೌಲ್ಯಗಳನ್ನು ಬೆಳೆಸುವುದು ಶಿಕ್ಷಣದ ಗುರಿಯಾಗಿರಬೇಕು. ಅಂತಹ ಗುರಿಯನ್ನು ಶಂಕರನಾರಾಯಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...
ಮಲ್ಪೆ, ಸೆ.19: ತುಳುನಾಡಿನ ಅಳಿಯಕಟ್ಟು ಪರಂಪರೆಯೊಳಗೆ ಬಾಳಿದ ವೀರ ವನಿತೆ ಉಳ್ಳಾಲದ ರಾಣಿ ಅಬ್ಬಕ್ಕಳ ಯಶೋಗಾಥೆ ನಮಗೆಲ್ಲರಿಗೂ ಆದರಣೀಯವೂ ಅನುಕರಣೀಯವೂ ಆಗಿದೆ. ತುಳುನಾಡಿನ ಕರಾವಳಿಯ ರಕ್ಷಣಾ ವ್ಯವಸ್ಥೆಯನ್ನು ಸಂವರ್ಧಿಸುವಲ್ಲಿ ರಾಣಿ ಅಬ್ಬಕ್ಕಳ ಪಾತ್ರ...
ಮಂಗಳೂರು, ಸೆ.18: ಡಾ. ಪಿ.ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು ಇಲ್ಲಿ ಯುವ ರೆಡ್ಕ್ರಾಸ್, ರೋವರ್-ರೇಂಜರ್ಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು, ಹಾಗೂ ಕೆ.ಎಂ.ಸಿ ಆಸ್ಪತ್ರೆ...
ಮಲ್ಪೆ, ಸೆ.18: ಇಂದಿನ ಡಿಜಿಟಲ್ ಯುಗ ನಮ್ಮನ್ನು ತಂತ್ರಜ್ಞಾನದ ದಾಸರನ್ನಾಗಿಸಿದೆ. ಇಂಟರ್ನೆಟ್ ಹಾಗೂ ಮೊಬೈಲ್ ತಂತ್ರಜ್ಞಾನದ ದುರ್ಬಳಕೆ ಕೂಡ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡುವುದು ಸೂಕ್ತ ಎಂದು ಬ್ಯಾಪ್ಟಿಸ್ಟ್ ಬ್ಯಾಡ್ಮಿಂಟನ್ ಅಕಾಡೆಮಿಯ...