ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ನಲ್ಲಿ ಭಾರತ 113 ರನ್ ಗಳ ಐತಿಹಾಸಿಕ ಗೆಲುವನ್ನು ದಾಖಲಿಸಿ ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ವಿರಾಟ್ ಕೊಹ್ಲಿ ಪಡೆ 1-0 ಮುನ್ನಡೆ ಕಾಯ್ದುಕೊಂಡಿದೆ....
ಢಾಕಾ: ಢಾಕಾದಲ್ಲಿ ಇಂದು ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ರೋಚಕ ಪಂದ್ಯದಲ್ಲಿ ಭಾರತ 4-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ಕಂಚಿನ ಪದಕ ಗೆದ್ದುಕೊಂಡಿದೆ.
ಡ್ರಾಗ್ ಫ್ಲಿಕರ್ ಹರ್ಮನಪ್ರೀತ್ ಸಿಂಗ್, ಸುಮಿತ್, ವರುಣ್ ಕುಮಾರ್,...
ಹುಯೆಲ್ವಾ, ಸ್ಪೇನ್: ಇಂದು ಸ್ಪೇನ್‌ನ ಹುಯೆಲ್ವಾದಲ್ಲಿ ನಡೆದ ಬಿ.ಡಬ್ಲ್ಯೂ.ಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಕಿಡಂಬಿ ಶ್ರೀಕಾಂತ್ ಸಿಂಗಾಪುರದ ಲೋಹ್ ಕೀನ್ ಯೂ ವಿರುದ್ಧ 15-21, 20-22 ರಿಂದ ಹೋರಾಡಿ...
ಢಾಕಾ: ಇಂದು ಢಾಕಾದಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪುರುಷರ ಹಾಕಿ ಅಂತಿಮ ರೌಂಡ್ ರಾಬಿನ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ 6-0 ಗೋಲುಗಳಿಂದ ಜಪಾನ್ ವಿರುದ್ಧ ಭರ್ಜರಿ ಗೆಲುವನ್ನು ದಾಖಲಿಸಿದೆ.
ಪೆನಾಲ್ಟಿ ಕಾರ್ನರ್...
ಢಾಕಾ: ಢಾಕಾದಲ್ಲಿ ನಡೆದ ಪುರುಷರ ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ರೌಂಡ್-ರಾಬಿನ್ ಹಣಾಹಣಿಯಲ್ಲಿ ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 3-1 ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಹರ್ಮನ್‌ಪ್ರೀತ್ ಸಿಂಗ್ ಮತ್ತು ಆಕಾಶದೀಪ್ ಸಿಂಗ್...