ಉಡುಪಿ, ಅ.4: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ -1 ರ ಅಲೆಮಾರಿ/ಅರೆ ಅಲೆಮಾರಿ...
ಉಡುಪಿ, ಅ.4: ಕಾಪು ತಾಲೂಕಿನಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅನುಮತಿ ಪಡೆಯದೇ ಯಾವುದೇ ಅಂಗಡಿಗಳಲ್ಲಿ ಸುಡುಮದ್ದು ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಅನಧಿಕೃತವಾಗಿ ಸುಡುಮದ್ದು ಮರಾಟ ಮಾಡುವುದು ಕಂಡುಬಂದಲ್ಲಿ ಕಾನೂನು ರೀತಿ ಕ್ರಮ...
ಉಡುಪಿ, ಅ.4: ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿ ಹೊಂದಿರುವ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸರಕಾರದ ಸೇವೆ, ಸವಲತ್ತುಗಳನ್ನು ಜನಸಾಮಾನ್ಯರಿಗೆ ಸಕಾಲದಲ್ಲಿ ತಲುಪಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು...
ಹಿರಿಯಡಕ, ಅ.4: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿ ಇದರ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ರೋವರ್ಸ್–ರೇಂಜರ್ಸ್ ಘಟಕಗಳ ಆಶ್ರಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಅಂಗವಾಗಿ...
ಕುಂದಾಪುರ, ಆ.4: ಸಭಾಕಂಪನವಿಲ್ಲದೆ ಆತ್ಮವಿಶ್ವಾಸದೊಂದಿಗೆ ವೇದಿಕೆಯನ್ನು ಬಳಸಿಕೊಂಡು ನಿರೂಪಣೆ ಮಾಡುವ ಸಂದರ್ಭದಲ್ಲಿ ವಿಷಯ ಸಂಗ್ರಹಣೆ, ಸ್ಪಷ್ಟ ಉಚ್ಛಾರ ಮತ್ತು ನಿರರ್ಗಳತೆಯಿಂದ ಪ್ರೇಕ್ಷಕರನ್ನು ಸೆಳೆಯುವಂತಹ ಪದಬಳಕೆ ಮಾಡುವ ಮೂಲಕ ಉತ್ತಮ ನಿರೂಪಣೆ ಮಾಡಲು ಸಾಧ್ಯ...