Sunday, October 13, 2024
Sunday, October 13, 2024

Tag: ಪ್ರಾದೇಶಿಕ

Browse our exclusive articles!

ಕ್ರೀಡಾಕೂಟಗಳಿಂದ ಹೊಸ ಪ್ರತಿಭೆ ಉದಯ: ಜಿಲ್ಲಾಧಿಕಾರಿ

ಉಡುಪಿ: ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಹೊಸಪ್ರತಿಭೆಗಳು ಹೊರಹೊಮ್ಮಲು ಸಾದ್ಯವಿದ್ದು, ಕ್ರೀಡಾಪಟುಗಳು ಕ್ರೀಡಾ ಮನೋಭಾವ ಮತ್ತು ಕ್ರೀಡಾಸ್ಪೂರ್ತಿಯಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೆಳಿದರು. ಅವರು ನಗರದ ಚಂದು ಮೈದಾನದಲ್ಲಿ ಉಡುಪಿ ಗೃಹರಕ್ಷಕ ದಳದ...

ಹಡಿಲು ಭೂಮಿ ಕೃಷಿಯ ’ಉಡುಪಿ ಕೇದಾರ ಕಜೆ’ ಮಾರುಕಟ್ಟೆಗೆ ಬರಲು ಸಿದ್ಧತೆ

ಉಡುಪಿ: ಕೇದಾರೋತ್ಥಾನ ಟ್ರಸ್ಟ್ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗಿದ್ದು ಕಟಾವು ಕಾರ್ಯ ಮುಕ್ತಾಯ ಹಂತದಲ್ಲಿದೆ, ಕಟಾವು ಮಾಡಲಾದ ಭತ್ತವನ್ನು ಅಕ್ಕಿ ಮಾಡುವ ಪ್ರಕ್ರಿಯೆ ಧಾನ್ಯಲಕ್ಷ್ಮಿ ರೈಸ್...

ಕೌಶಲ್ಯ ತರಬೇತಿಯಿಂದ ಕೈದಿಗಳಿಗೆ ಸ್ವಾವಲಂಬಿ ಜೀವನ ಸಾಧ್ಯ: ನ್ಯಾ.ಶರ್ಮಿಳಾ

ಉಡುಪಿ: ಜೈಲು ಎಂದರೆ ಕೈದಿಗಳಿಗೆ ಶಿಕ್ಷೆ ನೀಡುವುದು ಮಾತ್ರವಲ್ಲ ಅವರ ಮನಪರಿವರ್ತನೆ ಮಾಡುವ ಕೇಂದ್ರಗಳೂ ಆಗಿದ್ದು, ಜೈಲಿನಲ್ಲಿದ್ದ ಅವಧಿಯಲ್ಲಿ ಕೈದಿಗಳು ಕೌಶಲಯುಕ್ತ ತರಬೇತಿ ಪಡೆಯುವುದರಿಂದ, ಬಿಡುಗಡೆಯ ನಂತರ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುತ್ತದೆ...

ರಾಜ್ಯಪಾಲರ ಉಡುಪಿ ಜಿಲ್ಲಾ ಪ್ರವಾಸ

ಉಡುಪಿ: ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಡಿಸೆಂಬರ್ 2 ಮತ್ತು 3 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಡಿಸೆಂಬರ್ 2 ರಂದು ರಾತ್ರಿ 7.45 ಕ್ಕೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ....

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 9 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-3, ಕುಂದಾಪುರ-6, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 4 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76355 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 63 ಸಕ್ರಿಯ...

Popular

ಕಾರಂತ ದೀವಿಗೆ 2024

ಕುಂದಾಪುರ, ಅ.13: ಶ್ರೀ ಶಾರದಾ ಕಾಲೇಜು ಬಸ್ಸೂರು ಕುಂದಾಪುರ ಇಲ್ಲಿನ ಕನ್ನಡ...

ಮನಸ್ಸಿನಲ್ಲಿ ಸಹಾನುಭೂತಿ ನೆಲೆಸಲಿ: ವಿವೇಕ್ ಆಳ್ವ

ವಿದ್ಯಾಗಿರಿ, ಅ.13: ಮನೋವಿಜ್ಞಾನ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಹಾನುಭೂತಿಯ ನೆಲೆಸಿರಬೇಕು ಎಂದು ಆಳ್ವಾಸ್...

ಒಟಿಟಿ ನಿಯಂತ್ರಿಸಲು ಕಠಿಣ ಕಾನೂನಿನ ಅಗತ್ಯವಿದೆ: ಆರ್.ಎಸ್.ಎಸ್. ಸರಸಂಘಚಾಲಕ್ ಮೋಹನ್ ಭಾಗವತ್

ನಾಗಪುರ, ಅ.13: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಜಯದಶಮಿ ಉತ್ಸವ ನಾಗಪುರದಲ್ಲಿ ಶನಿವಾರ...

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆ

ಮುಂಬೈ, ಅ.13: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್...

Subscribe

spot_imgspot_img
error: Content is protected !!