Wednesday, October 9, 2024
Wednesday, October 9, 2024

Tag: ಪ್ರಾದೇಶಿಕ

Browse our exclusive articles!

ಸರಸ್ವತಿ ವಿದ್ಯಾಲಯ- ಸವಿ ಪ್ರತಿಭಾ ಶೋಧ

ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಮತ್ತು ಸೃಜನಶೀಲತೆಯನ್ನು ಬೆಳೆಸುವ...

ಶಿರ್ವ: ಮಹಿಳೆ ನಾಪತ್ತೆ

ಉಡುಪಿ: ಉಡುಪಿಯ ಕೋಡುಗುಡ್ಡೆ ಹೌಸ್ ಶಿರ್ವ ಗ್ರಾಮದ ಪವಿತ್ರಾ (26) ಎಂಬುವವರು ದಿನಾಂಕ ಅಕ್ಟೋಬರ್ 26 ರಂದು 8.30 ರ ಸಮಯಕ್ಕೆ ಕೋಡುಗುಡ್ಡೆ ಹೌಸ್ ಮನೆಯಿಂದ ನಾಪತ್ತೆಯಾಗಿದ್ದಾರೆ. ಚಹರೆ: 5 ಅಡಿ 2 ಇಂಚು...

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 14 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-11, ಕುಂದಾಪುರ-1, ಕಾರ್ಕಳದಲ್ಲಿ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 7 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76183 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 43...

ಸ್ಮರಣಿಕಾ- ಪಾರಂಪರಿಕ ಶೈಲಿಯ ಗೂಡುದೀಪಗಳ ಬೃಹತ್ ಸಂಗ್ರಹ

ಉಡುಪಿ: ಉಡುಪಿ ಸಿಟಿ ಬಸ್ ಸ್ಟ್ಯಾಂಡ್ ಹತ್ತಿರದ ಕೆ.ಎಸ್.ಆರ್.ಟಿ.ಸಿ ನರ್ಮ್ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿರುವ ವೈವಿಧ್ಯಮಯ ಮೊಮೆಂಟೋ ಮತ್ತು ಗಿಫ್ಟ್ ಸಂಗ್ರಹದಲ್ಲಿ ಕರಾವಳಿ ಕರ್ನಾಟಕದಲ್ಲಿ ಮನೆಮಾತಾಗಿರುವ ಸ್ಮರಣಿಕಾದಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ...

ನಿಟ್ಟೂರು ಪ್ರೌಢಶಾಲೆ- ಪಿ.ಎಲ್. ಅಣ್ಣಾಜಿ ರಾವ್ ಸ್ಮಾರಕ ವಿದ್ಯಾರ್ಥಿವೇತನ ವಿತರಣೆ

ಉಡುಪಿ: ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪಿ.ಲ್. ಅಣ್ಣಾಜಿ ರಾವ್ ಸ್ಮಾರಕ ಧರ್ಮನಿಧಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸುವ ಕಾರ್ಯಕ್ರಮ ನಿಟ್ಟೂರು ಪ್ರೌಢಶಾಲೆಯಲ್ಲಿ ಜರಗಿತು. ಕಳೆದ 10 ವರ್ಷಗಳಿಂದ ಪಿ.ಎಲ್. ಅಣ್ಣಾಜಿ ರಾವ್ ಅವರ ಪುತ್ರ...

Popular

ಪ್ರತಿಭೆಯನ್ನು ಗ್ರಹಿಸಿ ಅಭಿನಂದಿಸುವ ಮನೋಭಾವ ಬೆಳೆಸಿಕೊಳ್ಳಿ: ನರೇಂದ್ರ ಎಸ್ ಗಂಗೊಳ್ಳಿ

ಗಂಗೊಳ್ಳಿ, ಅ.9: ಮನುಷ್ಯನ ಹೊರನೋಟದ ಲಕ್ಷಣಗಳಿಂದ ಆತನ ವ್ಯಕ್ತಿತ್ವವನ್ನು ಅಳೆಯುವುದು ಮೂರ್ಖತನ....

ವಿಜ್ಞಾನ ಗ್ಯಾಲರಿಯಲ್ಲಿ ‘ಸೈ 650’ ಪ್ರದರ್ಶನ ಅನಾವರಣ

ಬೆಂಗಳೂರು, ಅ.9: ವಿಜ್ಞಾನದ ಹಲವು ಕುತೂಹಲಕಾರಿ ಸಂಗತಿಗಳು ಬೆಂಗಳೂರಿನ ವಿಜ್ಞಾನ ಗ್ಯಾಲರಿಯಲ್ಲಿ...

ಇ-ಖಾತಾ ಸಂಬಂಧಿತ ಗೊಂದಲಗಳಿಗೆ ವಾರದೊಳಗೆ ಪರಿಹಾರ

ಬೆಂಗಳೂರು, ಅ.8: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ...

ದಸರಾ ಪ್ರಯುಕ್ತ 2000 ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು, ಅ.8: ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ...

Subscribe

spot_imgspot_img
error: Content is protected !!