Sunday, October 6, 2024
Sunday, October 6, 2024

Tag: ಪ್ರಾದೇಶಿಕ

Browse our exclusive articles!

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 33 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-17, ಕುಂದಾಪುರ-12, ಕಾರ್ಕಳ-4 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 61 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75801 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 103...

ಶಾಲೆಯ ಅಭಿವೃದ್ಧಿಯಲ್ಲಿ ಸಂಘಟನೆಗಳ ಪಾತ್ರ ಮುಖ್ಯ: ರಾಜು ಪೂಜಾರಿ

ಕೋಟ: ಶಾಲೆಯ ಅಭಿವೃದ್ಧಿ ದೇವಸ್ಥಾನದ ಅಭಿವೃದ್ಧಿಯಷ್ಟೇ ಪುಣ್ಯದ ಕೆಲಸ. ನಾವು ವಿದ್ಯಾರ್ಜನೆಗೈದ ಶಾಲೆಗಳಿಗೆ ನಮ್ಮಿಂದಾದ ನೆರವು ನೀಡಿದಾಗ ಶಾಲೆ ಅಭಿವೃದ್ಧಿ ಜೊತೆಗೆ ಮಕ್ಕಳಿಗೂ ಕಲಿಕೆಗೆ ಸಹಕಾರವಾಗುತ್ತದೆ. ಊರಿನ ಸಂಘಟನೆಗಳು ಶಾಲೆಗಳ ಮೂಲಭೂತ ಸೌಕರ್ಯಗಳನ್ನು...

ಕಾರಂತರ ಹೆಜ್ಜೆಗುರುತು ಶಾಶ್ವತ: ಎ.ಎಸ್.ಎನ್ ಹೆಬ್ಬಾರ್

ಕೋಟ: ಕಾರಂತರು ಬದುಕಿದ ರೀತಿ, ಅವರು ಜೀವಿತಾವಧಿ ನಂತರ ಬಿಟ್ಟು ಹೋದ ಹೆಜ್ಜೆ ಗುರುತುಗಳು ಮುಂದಿನ ಜನಾಂಗಕ್ಕೆ ದಾರಿ ದೀಪವಾಗಲಿ. ಅವರ ನೆನಪು ಶಾಶ್ವತವಾಗುವ ನಿಟ್ಟಿನಲ್ಲಿ ಕೋಟದ ಕಾರಂತ ಥೀಮ್ ಪಾರ್ಕ್ ಸ್ಥಾಪನೆಯ ಉದ್ದೇಶ...

ಇನಾಯತ್ ಗ್ಯಾಲರಿ ರಜತ ಮಹೋತ್ಸವ ಸಮಾರಂಭ

ಉಡುಪಿ: ಇನಾಯತ್ ಆರ್ಟ್ ಗ್ಯಾಲರಿ ಉಡುಪಿ ಇದರ ರಜತ ಮಹೋತ್ಸವ ಸಮಾರಂಭ ಅದೇ ರೀತಿ ನವೀಕೃತ ಗ್ಯಾಲರಿ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿ ಮಾತನಾಡಿ, 25...

ಕೆಮ್ಮಣ್ಣು: ಸ್ವಚ್ಛತಾ ಕಾರ್ಯಕ್ರಮ

ಕೆಮ್ಮಣ್ಣು: ಸರಕಾರಿ ಪದವಿಪೂರ್ವ ಕಾಲೇಜು ಕೆಮ್ಮಣ್ಣು ಹಾಗೂ ಹಳೆ ವಿದ್ಯಾರ್ಥಿ ಸಂಘ ಇವರ ನೇತೃತ್ವದಲ್ಲಿ ತೋನ್ಸೆ ಗ್ರಾಮ ಪಂಚಾಯತ್ ಕೆಮ್ಮಣ್ಣು, ಗಣಪತಿ ಕೋ ಆಪರೇಟಿವ್ ಸೊಸೈಟಿ, ನಿರ್ಮಲ ತೋನ್ಸೆ, ಧರ್ಮಸ್ಥಳ ಸ್ವಸಹಾಯ ಸಂಘಗಳ...

Popular

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...

ರಜಾ ಸಂಸ್ಕಾರ ಶಿಬಿರ ಸಮಾರೋಪ

ಕೋಟ, ಅ.5: ಶಿಬಿರಗಳು ಅರ್ಥಪೂರ್ಣವಾಗಬೇಕು, ಅದು ಕೇವಲ ದೈಹಿಕವಲ್ಲದೆ ಮನೋವಿಕಾಸಕ್ಕೆ ನಾಂದಿಯಾಗಬೇಕು...

Subscribe

spot_imgspot_img
error: Content is protected !!