Thursday, October 3, 2024
Thursday, October 3, 2024

Tag: ಪ್ರಾದೇಶಿಕ

Browse our exclusive articles!

ಉಡುಪಿ: ಸೆ.16ರ ಲಸಿಕಾ ವಿವರ

ಉಡುಪಿ: ದಿನಾಂಕ 16/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ. ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ...

ಸೆ.30- ಮಂಗಳೂರು ವಿವಿ ಪದವಿ ಅಂತಿಮ ಸೆಮಿಸ್ಟರ್ ಪರೀಕ್ಷೆ ಆರಂಭ

ಮಂಗಳೂರು: ದಿನಾಂಕ 30/09/2021 ರಿಂದ ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಮಟ್ಟದ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಸರಕಾರ ಸೂಚಿಸಿರುವ ಕೋವಿಡ್ ನಿಯಂತ್ರಣ ನಿಯಮಗಳ ಕಟ್ಟುನಿಟ್ಟಿನ ಪಾಲನೆಯೊಂದಿಗೆ ನಡೆಸಲು ನಿರ್ಧರಿಸಲಾಗಿದೆ.

ಬೂತ್ ಗೆದ್ದರೆ ಚುನಾವಣೆ ಗೆದ್ದಂತೆ: ಉದಯಕುಮಾರ್ ಶೆಟ್ಟಿ

ಉಡುಪಿ: ರಾಜಕೀಯ ಪಕ್ಷದ ತಳಮಟ್ಟದ ಸಂಘಟನಾ ವ್ಯವಸ್ಥೆಯೇ ಬೂತ್. ನೈಜ ಮತ್ತು ನಿಷ್ಠಾವಂತ ಕಾರ್ಯಕರ್ತರ ತಂಡ ರೂಪುಗೊಳ್ಳುವ ವೇದಿಕೆಯೇ ಬೂತ್ ಸಮಿತಿ. ಬಿಜೆಪಿ ಇಂದು ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆಯಲು...

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 89 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-47, ಕುಂದಾಪುರ-14, ಕಾರ್ಕಳ-28 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 121 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 73362 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1526...

ಸೆ.17 ರಂದು 80,000 ಲಸಿಕೆ ನೀಡುವ ಗುರಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ರಾಜ್ಯದಲ್ಲಿ ನವೆಂಬರ್ 30ರೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ 100% ಲಸಿಕೆ ನೀಡುವ ಗುರಿ ಹೊಂದಿದ್ದು, ಇದರ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ಸೆಪ್ಟಂಬರ್ 17 ರಂದು 80000 ಲಸಿಕೆ ನೀಡುವ ಗುರಿ...

Popular

ಅ.6: ಶಿರ್ವ ಮಾಣಿಬೆಟ್ಟು ಐತಿಹಾಸಿಕ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.3: ಶಿರ್ವ ಗ್ರಾಮ ವ್ಯಾಪ್ತಿಯಲ್ಲಿ ಬರುವ ಏಕೈಕ ಮತ್ತು ಮಾಣಿಬೆಟ್ಟು...

ಇರಾನ್‌ ಕ್ಷಿಪಣಿ ದಾಳಿ- ಭದ್ರತಾ ಮುಖ್ಯಸ್ಥರೊಂದಿಗೆ ಇಸ್ರೇಲ್ ಪ್ರಧಾನಿ ಮಹತ್ವದ ಸಭೆ

ಯು.ಬಿ.ಎನ್.ಡಿ., ಅ.2: ಇಸ್ರೇಲ್‌ನ ಮೇಲೆ ಇರಾನ್‌ನ ನಡೆಸಿದ ಕ್ಷಿಪಣಿ ದಾಳಿಯ ಹಿನ್ನೆಲೆಯಲ್ಲಿ,...

ಹೂಡೆ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ

ಹೂಡೆ, ಅ.2: ರೋಟರಿ ಜಿಲ್ಲೆ 3182 ಇದರ ಮಹತ್ವದ ಯೋಜನೆ ಕೋಸ್ಟ್...

ವಿಜೃಂಭಣೆಯಿಂದ ನಡೆಯಲಿದೆ ಮೈಸೂರು ದಸರಾ

ಮೈಸೂರು, ಅ.2: ಅಕ್ಟೋಬರ್‌ 3 ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ...

Subscribe

spot_imgspot_img
error: Content is protected !!