Wednesday, October 2, 2024
Wednesday, October 2, 2024

Tag: ಪ್ರಾದೇಶಿಕ

Browse our exclusive articles!

ಜೈಯಂಟ್ಸ್ ಗ್ರೂಪ್: ಮದರ್ ತೆರೇಸಾ ಪುಣ್ಯಸ್ಮರಣೆ

ಉಡುಪಿ: ಜೈಯಂಟ್ಸ್ ಗ್ರೂಪ್ ವತಿಯಿಂದ ವಿಶ್ವ ಚಾರಿಟಿ ಡೇ ಮದರ್ ತೆರೇಸಾ ಪುಣ್ಯಸ್ಮರಣೆ ಅಂಗವಾಗಿ ಉಡುಪಿ ಕಾಡಬೆಟ್ಟಿನ ಹೊಸ ಬೆಳಕು ವೃದ್ಧಾಶ್ರಮದಲ್ಲಿ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಸೆಂಟ್ರಲ್ ಕಮಿಟಿಯ ದಿನಕರ್ ಅಮೀನ್, ವಲಯ...

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 53 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-33, ಕುಂದಾಪುರ-9, ಕಾರ್ಕಳ-10, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 67 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 72650 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....

ಉಡುಪಿ: ಸೆ.7ರ ಲಸಿಕಾ ವಿವರ

ಉಡುಪಿ: ದಿನಾಂಕ 07/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ. ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ...

ಸರಕಾರದಿಂದ ಚುನಾವಣೆ ಮುಂದೂಡುವ ಹುನ್ನಾರ: ಕಾಂಗ್ರೆಸ್

ಉಡುಪಿ: ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಕ್ಷೇತ್ರ ವಿಂಗಡಣೆ ಮತ್ತು ಮೀಸಲಾತಿ ನಿಗದಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಹೈಕೋರ್ಟಿನಲ್ಲಿ ಪ್ರಾರಂಭಗೊಳ್ಳುವ ಸಮಯದಲ್ಲಿಯೇ ರಾಜ್ಯ ಸರಕಾರ ಏಕಾಏಕಿ ಕ್ಷೇತ್ರ ಪುನರ್ ವಿಂಗಡಣೆಗಾಗಿ ಹೊಸ...

ಸಾಣೂರು ಯುವಕ ಮಂಡಲ- ಶಿಕ್ಷಕರ ದಿನಾಚರಣೆ; ಸಾಧಕರಿಗೆ ಸನ್ಮಾನ

ಕಾರ್ಕಳ: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ ಉಡುಪಿ ಹಾಗೂ ಯುವಕ ಮಂಡಲ (ರಿ.) ಸಾಣೂರು ಇದರ ಸಂಯುಕ್ತ ಆಶ್ರಯದಲ್ಲಿ 2020/21 ನೇ ಸಾಲಿನ ಎಸ್....

Popular

ನೆಹರು ಯುವ ಕೇಂದ್ರ: ಸ್ವಚ್ಚತಾ ಹಿ ಸೇವಾ ಕಾರ್ಯಕ್ರಮ

ಮಲ್ಪೆ, ಅ.2: ಗಾಂಧೀಜಿಯವರಂತಹ ವ್ಯಕ್ತಿಗಳು ಪ್ರಪಂಚದಲ್ಲಿ ಯಾರೂ ಇರಲು ಅಸಾಧ್ಯ ಅವರ...

ಅ.3 ರಿಂದ 11: ಬೆಳ್ಮಣ್ಣು ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಬೆಳ್ಮಣ್ಣು, ಅ.1: ಇತಿಹಾಸ ಪ್ರಸಿದ್ಧ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಕ್ಟೋಬರ್...

ಕ್ವಿಜ್‌: ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಉಡುಪಿ, ಅ.1: ಅಂತರಾಷ್ಟ್ರೀಯ ಹೃದಯ ದಿನಾಚರಣೆಯ ಅಂಗವಾಗಿ ಆದರ್ಶ ಸಮೂಹ ಸಂಸ್ಥೆಗಳು...

ಪುಸ್ತಕ ಓದಿ ಬಹುಮಾನ ಗೆಲ್ಲಿ

ಉಡುಪಿ, ಅ.1: ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ...

Subscribe

spot_imgspot_img
error: Content is protected !!