Sunday, September 29, 2024
Sunday, September 29, 2024

Tag: ಪ್ರಾದೇಶಿಕ

Browse our exclusive articles!

ಉಪ್ಪೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ

ಉಪ್ಪೂರು: ಯುವ ವಿಚಾರ ವೇದಿಕೆ (ರಿ.) ಉಪ್ಪೂರು ಕೊಳಲಗಿರಿ, ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ- ಅಮೃತ ಮಹೋತ್ಸವ ಕಾರ್ಯಕ್ರಮ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರಿಗೆ ಸಮ್ಮಾನ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಉಪ್ಪೂರು ಸರಕಾರಿ ಪ್ರೌಢಶಾಲೆಯಲ್ಲಿ...

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಕಛೇರಿಯ ವಠಾರದಲ್ಲಿ ಆಚರಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಧಜಾರೋಹಣಗೈದು ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂದೇಶವನ್ನು...

ರೇಡಿಯೋ ಮಣಿಪಾಲ್: ಸಂವಹನ ಆಧಾರಿತ ಕಾರ್ಯಕ್ರಮ

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ...

ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಸ್ವಾತಂತ್ರ್ಯೋತ್ಸವ

ಕುಕ್ಕಿಕಟ್ಟೆ: ಶ್ರೀ ಕೃಷ್ಣ ಬಾಲನಿಕೇತನದಲ್ಲಿ ರೋಟರಿ ಉಡುಪಿ, ಶ್ರೀ ಕೃಷ್ಣ ರೋಟರಾಕ್ಟ್, ಇನ್ನರ್ವೀಲ್, ಶ್ರೀ ಕೃಷ್ಣ ಬಾಲನಿಕೇತನ ಇಂಟರಾಕ್ಟ್ ಕ್ಲಬ್ ಮತ್ತು ಚೈಲ್ಡ್ ಲೈನ್ ಉಡುಪಿ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸಂಭ್ರಮದಿಂದ...

ಯುವಕ ಮಂಡಲ (ರಿ.) ಇರಾ: ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ

ಬಂಟ್ವಾಳ: 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಪ್ರಯುಕ್ತ ಯುವಕ ಮಂಡಲ (ರಿ.) ಇರಾದ ವಠಾರದಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಪ್ರಸೀನ್ ಶೆಟ್ಟಿ ಆಚೆಬೈಲು ಧ್ವಜಾರೋಹಣ ನೆರವೇರಿಸಿದರು. ಬಂಟ್ವಾಳ ತಾಲೂಕು ಪಂಚಾಯತ್ ನ...

Popular

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....

Subscribe

spot_imgspot_img
error: Content is protected !!