Sunday, September 29, 2024
Sunday, September 29, 2024

Tag: ಪ್ರಾದೇಶಿಕ

Browse our exclusive articles!

ಸ್ವಾತಂತ್ರ್ಯಅಮೃತ ಮಹೋತ್ಸವ ಪ್ರಯುಕ್ತ ರಕ್ತದಾನ ಶಿಬಿರ

ಮಣಿಪಾಲ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಕರ್ನಾಟಕ ರಾಜ್ಯಾದ್ಯಂತ ರಕ್ತದಾನ ಶಿಬಿರ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ ಜಿಲ್ಲೆಯಲ್ಲಿ ಒಟ್ಟು ನಾಲ್ಕು ಕಡೆಗಳಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿ ಸುಮಾರು 200 ಕ್ಕಿಂತಲೂ...

ನಿರಾಶ್ರಿತರ ಪುರ್ನವಸತಿ ಕೇಂದ್ರಕ್ಕೆ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿಢೀರ್ ಭೇಟಿ

ಉಡುಪಿ: ಬೀಡಿನಗುಡ್ಡೆಯ ನಗರ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಅವ್ಯವಸ್ಥೆ ಇರುವುದರ ಬಗ್ಗೆ ದೂರುಗಳು ಬಂದಿದ್ದವು. ಆ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ...

ಕಾಪು: 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೈಕಲ್ ಜಾಥಾ

ಕಾಪು: ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ಇದರ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಯುವ ತಿರಂಗಾ ಯಾತ್ರೆ ಕಾರ್ಯಕ್ರಮ ಶನಿವಾರ ನಡೆಯಿತು. ಕಟಪಾಡಿಯಿಂದ ಕಾಪು ಪೇಟೆಗೆ ತೆರಳಿ...

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 169 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-98, ಕುಂದಾಪುರ-25, ಕಾರ್ಕಳ-43, ಹೊರ ಜಿಲ್ಲೆಯ ಮೂವರು ಸೋಂಕಿಗೆ ಒಳಗಾಗಿದ್ದಾರೆ. 146 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 69912 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....

Popular

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....

Subscribe

spot_imgspot_img
error: Content is protected !!