Saturday, September 28, 2024
Saturday, September 28, 2024

Tag: ಪ್ರಾದೇಶಿಕ

Browse our exclusive articles!

ಹಿರಿಯಡ್ಕ ಕಾಲೇಜಿನ ವಾರ್ಷಿಕ ಸಂಚಿಕೆಗೆ ಪ್ರಶಸ್ತಿ

ಹಿರಿಯಡ್ಕ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇದರ 2019-20 ನೇ ಸಾಲಿನ ಕಾಲೇಜು ವಾರ್ಷಿಕ ಸಂಚಿಕೆ "ಹಿರಿಯ ಸಿರಿ"ಯು ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ವರ್ಗ-2 ರಲ್ಲಿ...

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 140 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-69, ಕುಂದಾಪುರ-41, ಕಾರ್ಕಳ-30 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 124 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 68618 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1279...

ಕೋವಿಡ್ ಸೋಂಕಿತರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಜಿಲ್ಲಾಧಿಕಾರಿ ಆದೇಶ

ಉಡುಪಿ: ಜಿಲ್ಲೆಯಲ್ಲಿ ಕರೋನಾ ಸೋಂಕಿನ ಸರಪಳಿಯನ್ನು ತುಂಡರಿಸಿ, ಕೋವಿಡ್ 19 ವೈರಾಣುವಿನ ಹರಡುವಿಕೆಯನ್ನು ತಗ್ಗಿಸಿ, ಜಿಲ್ಲೆಯು ಜನರು ಕೋವಿಡ್ -19 ರ ಭಾದೆಗೆ ಒಳಗಾಗದಂತೆ ತಪ್ಪಿಸಲು, ಆಗಸ್ಟ್ 5ರ ಗುರುವಾರದಿಂದ, ಕೋವಿಡ್-19 ಪಾಸಿಟಿವ್...

ಇ-ಕೆವೈಸಿ ನೊಂದಣಿಗೆ ಆಗಸ್ಟ್ 10 ಕೊನೆಯ ದಿನ

ಉಡುಪಿ: ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯಲ್ಲಿನ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಾಂಶದಲ್ಲಿ ಬಯೋ ದೃಡೀಕರಣ ನೀಡಿ ಇ-ಕೆವೈಸಿ ಮಾಡಲು ಅವಕಾಶವನ್ನು ಆಗಸ್ಟ್...

ಮಂಗಳೂರು ವಿವಿ ಪರೀಕ್ಷೆ ಮುಂದೂಡಿರುವುದು ಸರಿಯಲ್ಲ: ಶಾಸಕ ರಘುಪತಿ ಭಟ್

ಉಡುಪಿ: ಕೇರಳದಲ್ಲಿ ಕೋವಿಡ್ ಹೆಚ್ಚಾದ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆಗಳನ್ನು ಮುಂದೂಡಿರುವುದು ಸರಿಯಾದ ಕ್ರಮವಲ್ಲ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ. ಅಲ್ಲಿನ ವಿದ್ಯಾರ್ಥಿಗಳಿಗೋಸ್ಕರ ಪದವಿ ಪರೀಕ್ಷೆ ಮುಂದೂಡಿರುವುದರಿಂದ ನಮ್ಮ...

Popular

‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್; ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಸುವರ್ಣಾವಕಾಶ

ಉಡುಪಿ, ಸೆ.27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದದಿಂದ...

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ...

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಸೆ.27: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು...

ಉಚಿತ ಆರೋಗ್ಯಕರ ವೃದ್ಧಾಪ್ಯದ ಜಾಗೃತಿ ಮತ್ತು ಸ್ಕ್ರೀನಿಂಗ್ ಪರೀಕ್ಷೆ ಕಾರ್ಯಕ್ರಮ

ಉಡುಪಿ, ಸೆ.27: ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯು ಆರೋಗ್ಯವಂತ ವೃದ್ಧಾಪ್ಯದ ಅಧ್ಯಯನ...

Subscribe

spot_imgspot_img
error: Content is protected !!