ಉಡುಪಿ: ಉಡುಪಿ ಜಿಲ್ಲೆಯಲ್ಲಿ 96 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-62, ಕುಂದಾಪುರ-17, ಕಾರ್ಕಳ-16, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 139 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 71650 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....
ಮಣಿಪಾಲ: ಶ್ರೀ ಕೃಷ್ಣ ಜನ್ಮಾಷ್ಟಮಿ (ವಿಟ್ಲ ಪಿಂಡಿ) ಪ್ರಯುಕ್ತ ಆಗಸ್ಟ್ 31 ಮಂಗಳವಾರ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಹೊರರೋಗಿ ವಿಭಾಗಕ್ಕೆ ರಜೆ ಇರುತ್ತದೆ.
ಆದಾಗ್ಯೂ ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗವು ಎಂದಿನಂತೆ...
ಉಡುಪಿ: ಜಗತ್ತಿನ ಅತಿ ದೊಡ್ಡ ಚಿನ್ನ ಮತ್ತು ವಜ್ರಾಭರಣಗಳ ರಿಟೇಲ್ ಮಾರಾಟದ ಸಂಸ್ಥೆಯಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಇದರ ಅಪ್ಪಟ ಭಾರತೀಯ ಸಂಸ್ಕೃತಿಯ ಸಾಂಪ್ರದಾಯಿಕ ಒಡವೆಗಳ ಅನಾವರಣ ಕಾರ್ಯಕ್ರಮವು ಗೀತಾಂಜಲಿ...
ಮಣಿಪಾಲ: ಮಹಿಳೆಯು ಇಂದು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಹಲವಾರು ಅವಕಾಶಗಳಿವೆ. ಇಂತಹ ಅವಕಾಶಗಳಲ್ಲಿ ಟೈಲರಿಂಗ್ ವೃತ್ತಿ ಒಂದು ಉತ್ತಮ ಆಯ್ಕೆಯಾಗಿದೆ. ಟೈಲರಿಂಗ್ ವಿಷಯವು ಈಗ ಕೇವಲ ಹವ್ಯಾಸವಾಗಿ ಉಳಿಯದೆ ದೊಡ್ಡದಾದ ಉದ್ಯಮವಾಗಿ ಬೆಳೆದಿದೆ...
ಮಂಗಳೂರು: ರಿಲಯನ್ಸ್ ಫೌಂಡೇಶನ್ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ತಮ್ಮ ವೃತ್ತಿ ಮತ್ತು ವಯಕ್ತಿಕ ಜೀವನವನ್ನು ರೂಪಿಸಿಕೊಳ್ಳುವದು ಹೇಗೆ ಎಂಬ ವಿಷಯದ ಕುರಿತು ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ...