ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ" ಪ್ರಶಸ್ತಿಯನ್ನು...
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ ಅವರು ವೈಯಕ್ತಿಕವಾಗಿ ಕೊರೊನಾ ಸೇನಾನಿಗಳಾಗಿ ದುಡಿಯುತ್ತಿರುವ ಕಾಪು ಪುರಸಭೆಯ 40 ಮಂದಿ ಪೌರ ಕಾರ್ಮಿಕರಿಗೆ ಸುಮಾರು 60 ಸಾವಿರ...
ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ. ಉಡುಪಿ ನಗರ ಪ್ರದೇಶದಲ್ಲಿ ನಾಳೆ ದಿನಾಂಕ 12/06/2021 ರಂದು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೊವಿಶೀಲ್ಡ್ ಪ್ರಥಮ ಡೋಸ್ ಇರುವುದಿಲ್ಲ.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ...
ಉಡುಪಿ ಜಿಲ್ಲೆಯಲ್ಲಿ 215 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 85, ಕುಂದಾಪುರ- 80, ಕಾರ್ಕಳ- 49 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 309 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ...
ಜಿಲ್ಲೆಯಲ್ಲಿ ಜೂನ್ 14 ರ ಬೆಳಗ್ಗೆ 6 ಗಂಟೆಯಿಂದ ಕೋವಿಡ್ ನಿಯಂತ್ರಣಕ್ಕೆ ವಿಧಿಸಲಾಗಿದ್ದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ಸೂಚಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ, ಇತರೆ ಚಟುವಟಿಕೆಗಳನ್ನು ಕೈಗೊಂಡರೆ ಅಂತಹವರ ವಿರುದ್ದ...