ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿರುತ್ತಾರೆ. ಈ ಹಿಂದೆ ಸದಸ್ಯ ಕಾರ್ಯದರ್ಶಿಯಾಗಿದ್ದ ಕಾವೇರಿ ಅವರು ಕರ್ನಾಟಕ ರಾಜ್ಯ ಕಾನೂನು...
ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ವಿದ್ಯಾರ್ಥಿಗಳಿಗೆ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳಿಗೆ ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರದ...
ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಬಹಳ ದೊಡ್ಡ ಪ್ರಮಾಣದಲ್ಲಿ, ಅತ್ಯಂತ ಉತ್ತಮ ರೀತಿಯಲ್ಲಿ ಜನಸೇವೆಗೈದಿದ್ದಾರೆ. ವಿರೋಧ ಪಕ್ಷಗಳು ಮನೆಯಲ್ಲೇ ಸೆಲ್ಫ್ ಕ್ವಾರಂಟೈನ್ ಮಾಡುತ್ತಿರುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಯೊಂದು ಬೂತ್‌ನಲ್ಲಿ...
ಮಕ್ಕಳಲ್ಲಿ ಪೌಷ್ಟಿಕಾಂಶವನ್ನು ಹೆಚ್ಚಿಸಿ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವ ಚಿತ್ರಕೂಟ ಪೋಷಕ್ ಇದರ 250 ಪೊಟ್ಟಣಗಳನ್ನು ಸೋಮವಾರ ಕಾರ್ಕಳದಲ್ಲಿ ನಡೆದ ವಾತ್ಸಲ್ಯ ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಸುನಿಲ್ ಕುಮಾರ್,...
ಉಡುಪಿ ಜಿಲ್ಲೆಯಲ್ಲಿ 72 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-32, ಕುಂದಾಪುರ-32, ಕಾರ್ಕಳ-5 ಮತ್ತು ಹೊರ ಜಿಲ್ಲೆಯ 3 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 184 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 64920 ಮಂದಿ ಆಸ್ಪತ್ರೆಯಿಂದ...