Tag: ಪ್ರಾದೇಶಿಕ
ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.)- ಆರೋಗ್ಯ ಸುರಕ್ಷಾ ಕಾರ್ಡ್
ಉಡುಪಿ, ಜ. 26: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಕೆಎಂಸಿ ಆಸ್ಪತ್ರೆ ಜಂಟಿಯಾಗಿ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್ 2023 ನೀಡುವ ಮೂಲಕ ಜನಸಾಮಾನ್ಯರ ಆರೋಗ್ಯ ರಕ್ಷಣೆಯ ಸೇವಾ ಕಾರ್ಯವನ್ನು ಹಮ್ಮಿಕೊಂಡಿದೆ....
ಪ್ರತಿಯೊಂದು ಮತ ರಾಷ್ಟ್ರದ ಹಿತಕ್ಕಾಗಿ ಚಲಾಯಿಸಿ: ಪ್ರೊ. ಕೆ. ಸುರೇಂದ್ರನಾಥ ಶೆಟ್ಟಿ
ಉಡುಪಿ, ಜ. 25: ಚುನಾವಣಾ ವಿಧಾನವೇ ಪ್ರಜಾಪ್ರಭುತ್ವದ ಸೇೂಲು ಗೆಲುವಿನ ಅಳತೆಗೇೂಲು ಎಂದು ರಾಜಕೀಯ ವಿಶ್ಲೇಷಕ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು. ಉಡುಪಿಯ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಮತದಾರರ ಅರಿವು ಮಾಹಿತಿ ವೇದಿಕೆಯ...
ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
ಉಡುಪಿ, ಜ. 25: ಉಡುಪಿ ಲೋಕಾಯುಕ್ತ ಪೊಲೀಸ್ ಠಾಣಾ ವಿಭಾಗದ ವತಿಯಿಂದ ಮಂಗಳವಾರ ಬೈಂದೂರು ಪ್ರವಾಸಿ ಮಂದಿರದಲ್ಲಿ ಬೈಂದೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು.
ಮಂಗಳೂರು ವಿಭಾಗದ ಪೊಲೀಸ್...
ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
ಉಡುಪಿ, ಜ. 25: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ, ಶೇ. 70 ಹಾಗೂ...
ಜ. 27-ಉಡುಪಿ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮ
ಉಡುಪಿ, ಜ. 25: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 27 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಕಾರ್ಕಳ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್ಗೆ ಆಗಮಿಸಿ, ನಂತರ ಯರ್ಲಪಾಡಿ-ಬೈಲೂರಿನ...
Popular
ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...
ಮಣಿಪುರ: ರಸ್ತೆ ಕಾಮಗಾರಿ ಪೂರ್ಣ
ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಎಲ್ಲೋರದ ವಿಶ್ವಕರ್ಮ ಗುಹೆ
ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...
ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ
ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...