Monday, September 23, 2024
Monday, September 23, 2024

Tag: ಪ್ರಾದೇಶಿಕ

Browse our exclusive articles!

ಜ. 8- ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಡೈರಿ ಬಿಡುಗಡೆ

ಉಡುಪಿ: ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ (ರಿ) ಉಡುಪಿ ಜಿಲ್ಲೆ ಇವರ ವತಿಯಿಂದ ವಾರ್ಷಿಕ ಸಮಾರಂಭ, ನೂತನ ವರ್ಷದ ಡೈರಿ ಬಿಡುಗಡೆ, ಸಾರ್ವಜನಿಕ ಸೇವೆ ಸಲ್ಲಿಸಿದವರಿಗೆ, ರಕ್ತದಾನಿಗಳಿಗೆ ಗೌರವ ಸಮರ್ಪಣೆ...

ನಾಳೆ (ಜ. 5) ಉಡುಪಿಯಲ್ಲಿ ರಾಜ್ಯಪಾಲರ ಪ್ರವಾಸ

ಉಡುಪಿ: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜನವರಿ 5 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಬೆಳಗ್ಗೆ 10.30 ಕ್ಕೆ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಪುರುಷರ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ವಾಲಿಬಾಲ್...

ಜ. 8- ‘ಸೈನಿಕನ ಆಂತರ್ಯದ ಪಿಸು ನುಡಿ’ ಕೃತಿ ಲೋಕಾರ್ಪಣೆ

ಉಡುಪಿ: ನಗರಗಳಿಂದ ದೂರ, ಎತ್ತರದ ಗೋಡೆಗಳ ನಡುವಿನ ಸೈನಿಕನ ಬದುಕಿನ ನೈಜ ಚಿತ್ರಣ ಕಟ್ಟಿ ಕೊಡುವ ಲೇಖಕ ಬೈಂದೂರು ಚಂದ್ರಶೇಖರ ನಾವಡರ ಆತ್ಮ ಕಥನ 'ಸೈನಿಕನ ಆಂತರ್ಯದ ಪಿಸು ನುಡಿ' ಜನವರಿ 8...

ಬೊಮ್ಮರಬೆಟ್ಟು- ಕ್ಷಯ ಮುಕ್ತ ಭಾರತ ಕಾರ್ಯಕ್ರಮ

ಉಡುಪಿ: ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕೇಂದ್ರ ಉಡುಪಿ, ಕ್ಷಯ ಘಟಕ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ ಹಾಗೂ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕ್ಷಯ ಮುಕ್ತ ಭಾರತ ಕಾರ್ಯಕ್ರಮ...

ನವೀಕೃತ ಶಿಶು ಪಾಲನಾ ಕೇಂದ್ರ ಉದ್ಘಾಟನೆ

ಉಡುಪಿ: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ನವೀಕೃತ ಶಿಶು ಪಾಲನಾ ಕೆಂದ್ರವನ್ನು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯತ್...

Popular

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

Subscribe

spot_imgspot_img
error: Content is protected !!