Tag: ಪ್ರಾದೇಶಿಕ
ಜ. 5- ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ
ಉಡುಪಿ: 110/11ಕೆವಿ ನಂದಿಕೂರು ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆವಿ ಎರ್ಮಾಳು, ನಂದಿಕೂರು ಮತ್ತು ಸಾಂತೂರು ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎರ್ಮಾಳು, ತೆಂಕ, ಪೂಂದಾಡು, ಅದಮಾರು, ಹೆಜಮಾಡಿ, ಅವರಾಲು, ನಡ್ಸಾಲು,...
ಜ. 4- ಉಡುಪಿಯಲ್ಲಿ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ
ಉಡುಪಿ: ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ, ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ನಾಲ್ಕನೆ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 4 ರಂದು ಜಿಲ್ಲೆಯ...
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್- ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ರಜತ ಸಂಭ್ರಮದ ಉದ್ಘಾಟನೆ
ಉಡುಪಿ: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಗುಂಡಿಬೈಲು ಬ್ರಾಹ್ಮಿ ಸಭಾಭವನದಲ್ಲಿ 08.01.2023 ರಂದು ಹಮ್ಮಿಕೊಳ್ಳಲಾದ 25ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಲಕ್ಷ್ಮಿ ಹೃದಯ ಹೋಮ ಹಾಗೂ...
ಸಾಮಾಜಿಕ ಕಳಕಳಿಯಿಂದ ಸಂಘದ ಅಭಿವೃದ್ಧಿ: ಸರಿತಾ ಸಂತೋಷ್
ಉಡುಪಿ: ಸಂಘ ಸಂಸ್ಥೆಯ ಅಭಿವೃದ್ಧಿಗೆ ಸಾಮಾಜಿಕ ಕಳಕಳಿಯಿಂದ ಕೂಡಿದ ಕಾರ್ಯಗಳು ಕಾರಣವಾಗುತ್ತದೆ ಎಂದು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಆರೋಗ್ಯ ಇಲಾಖೆಯ ಪ್ಯಾನಲಿಸ್ಟ್ ಪವರ್ ಪ್ಲಾಟ್ಫಾರ್ಮ್ ಆಫ್ ವಿಮೆನ್ ಎಂಟ್ರಪ್ರೇನಿಯರ್ಸ್ ಸ್ಥಾಪಕ...
ಚೈತನ್ಯ ಮಿತ್ರ ಮಂಡಳಿ (ರಿ.) ಕಲ್ಯಾ- ವಾಲಿಬಾಲ್ ಪಂದ್ಯಾಟ
ಉಡುಪಿ: ಚೈತನ್ಯ ಮಿತ್ರ ಮಂಡಳಿ (ರಿ.) ಕಲ್ಯಾ ಆಶ್ರಯದಲ್ಲಿ ಜಿಲ್ಲಾಮಟ್ಟದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟವು ಕಲ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ...
Popular
ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ
ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...
ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ
ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...
ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ
ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ
ಕಾರ್ಕಳ, ಸೆ.22: ಬಾಸ್ಕೆಟ್ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...