ಬೆಂಗಳೂರು: ನೆರೆಯ ರಾಜ್ಯವಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಭಣಗೊಂಡ ಹಿನ್ನಲೆಯಲ್ಲಿ ರಾಜ್ಯದ ಹಲವೆಡೆ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದೆ.
ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕರ್ನಾಟಕ ಸರ್ಕಾರದ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಭೇಟಿಯಾಗಿ ಅಭಿನಂದಿಸಿದರು. ಹಿಂದುಳಿದ ಆಯೋಗದ ಸದಸ್ಯರು ಉಪಸ್ಥಿತರಿದ್ದರು.
ಬೆಂಗಳೂರು: ದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ಜೊತೆಗಿನ ಮೂರು ದಿನಗಳ ನಿರಂತರ ಚರ್ಚೆ-ಸಮಾಲೋಚನೆಗಳ ನಂತರ ರಚನೆಯಾದ ರಾಜ್ಯದ ಸಚಿವ ಸಂಪುಟವನ್ನು ನೋಡಿದರೆ ಮುಖ್ಯಮಂತ್ರಿಗಳು ಬೆಟ್ಟ ಅಗೆದು ಇಲಿ ಹಿಡಿದಂತಾಗಿದೆ. ಈಗಾಗಲೇ ಭುಗಿಲೆದ್ದಿರುವ ಭಿನ್ನಮತವನ್ನು ನೋಡಿದರೆ...
ಬೆಂಗಳೂರು: ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್ ಮಹೇಶ್ ಅವರು ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು. ಗುರುವಾರ ಪಕ್ಷದ ರಾಜ್ಯ ಕಾರ್ಯಾಲಯದ ಹತ್ತಿರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ರವರಿಗೆ ಮುಖ್ಯಮಂತ್ರಿ ಬಸವರಾಜ...
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳ ಪರಿಶೀಲನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರುಗಳನ್ನು ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಹಂಚಿಕೆ ಮಾಡಿ ಆದೇಶಿಸಿದ್ದಾರೆ.
1. ಗೋವಿಂದ...