'ಸಿಡಿ ಸದ್ದು' ಜೋರಾದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಹುತೇಕ ತಟಸ್ಥವಾಗಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ, ಬೆಳಗಾವಿಯಿಂದ ತನ್ನ ಖಾಸಗಿ ವಿಮಾನದಲ್ಲಿ ಮೈಸೂರಿಗೆ ಬಂದು ಸ್ವಲ್ಪ ಸಮಯದ ನಂತರ ಪುನಃ...
ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು, ಜಿಲ್ಲಾವಾರು ಪರಿಸ್ಥಿತಿಗಳನ್ನು ಪರಿಗಣಿಸಿ, ಅದಕ್ಕನುಗುಣವಾಗಿ ಸಡಿಲಿಸಲಾಗುತ್ತಿದೆ. ಸಾಮಾನ್ಯ ಜನಜೀವನಕ್ಕೆ ಅನುಕೂಲ ಕಲ್ಪಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸೋಂಕಿನ ಅಪಾಯದ ಕುರಿತು ನಿರ್ಲಕ್ಷ್ಯ ಖಂಡಿತ ಬೇಡ.
ಸಾಧ್ಯವಾದಷ್ಟು...
ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ಪ್ರಮಾಣವಿರುವ ಉತ್ತರ ಕನ್ನಡ, ಬೆಳಗಾವಿ, ಕೊಪ್ಪಳ, ಕೋಲಾರ, ಬೆಂಗಳೂರು ನಗರ, ಮಂಡ್ಯ, ಚಿಕ್ಕಬಳ್ಳಾಪುರ, ಗದಗ, ತುಮಕೂರು, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಮತ್ತು ಬೀದರ್...
ಶನಿವಾರ ನಡೆದ ತಾಂತ್ರಿಕ ಸಲಹಾ ಸಮಿತಿಯ ಸಭೆಯಲ್ಲಿ ಕೋವಿಡ್ ನಿರ್ಬಂಧ ಸಡಿಲಿಕೆ ಮತ್ತು ಬಿಗಿಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆಯ ನಂತರ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿದ...
ಕರ್ನಾಟಕದಲ್ಲಿ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಯಾವುದೇ ದೊಡ್ಡ ಕಾರ್ಯಕ್ರಮ ನಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮನೆಯಲ್ಲಿಯೇ ಯೋಗ...