ಪದ್ಮಶ್ರೀ ಪುರಸ್ಕೃತರಾದ ದಿ. ನಾನಾ ಚುದಾಸಮ ಇವರ ಜನ್ಮದಿನದ ಪ್ರಯುಕ್ತ ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಮತ್ತು ಪ್ರೇಮ ಬಿಂದು ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ರಾಜ್ಯ...
ಉಡುಪಿ ಜಿಲ್ಲೆಯ ಹೆಸರಾಂತ ಹಾಜಿ ಅಬ್ದುಲ್ಲಾ ತಾಯಿ ಮತ್ತು ಹೆರಿಗೆ ಆಸ್ಪತ್ರೆಯನ್ನು ನಿರ್ವಹಣೆ ಮಾಡಲು ಬಿ. ಆರ್. ಶೆಟ್ಟಿ ಸಂಸ್ಥೆಗೆ ವಹಿಸಿದ ಸರ್ಕಾರವು ಇಂದು ಈ ಆಸ್ಪತ್ರೆಯನ್ನು ತ್ರಿಶಂಕು ಸ್ಥಿತಿಗೆ ತಳ್ಳಿ, ಜನರು...
ನಾನು ಶಾಸಕರೊಂದಿಗೆ ನಾಯಕತ್ವದ ಬಗ್ಗೆ ಏನೂ ಚರ್ಚಿಸಲಿಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ತನ್ಮೂಲಕ ಕೊರೊನಾ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಕನಸು ಕಾಣುತ್ತಿದ್ದ ಕೆಲವು ಶಾಸಕರಿಗೆ ಸ್ಪಷ್ಟ ಸಂದೇಶ...
ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆಯಾದ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ) ಸಂಸ್ಥೆಯು ಕೇಂದ್ರ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪಾಲಿಮರ್,...
ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ...