ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಈಡಿಗ ಸಂಪ್ರದಾಯದಂತೆ ನಡೆಯಿತು.
ಮೂರು ಬಾರಿ ಕುಶಾಲು ತೋಪು ಸಿಡಿಸಿ ಅಪ್ಪುಗೆ ಗೌರವ ಸಲ್ಲಿಸಲಾಯಿತು....
ಬೆಂಗಳೂರು: ಆಘಾತಕಾರಿ ಸುದ್ಧಿಯೊಂದು ಸಿಡಿಲಿನಂತೆ ಬಡಿದಿದೆ. ರಾಜಕುಮಾರ್ ಕುಟುಂಬದ ಯುವರತ್ನ, ಖ್ಯಾತ ನಟ ಪುನೀತ್ ರಾಜಕುಮಾರ್ (46) ಬಹಳ ಬೇಗನೇ ಅಭಿಮಾನಿಗಳನ್ನು ಬಿಟ್ಟು ಹೋಗಿದ್ದಾರೆ. ಅವರಿಗೆ ಇಂದು ಬೆಳಿಗ್ಗೆ ತೀವ್ರ ಹೃದಯಾಘಾತವಾಗಿತ್ತು. ತಕ್ಷಣ...
ಬೆಂಗಳೂರು: ದೇಶಾದ್ಯಂತ ಮನೆಮಾತಾಗಿರುವ ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಮಾಲಕತ್ವದ ಚೆಫ್ ಟಾಕ್ ಸಂಸ್ಥೆಯ ನೂತನ ಪ್ರಜ್ಞಾ ಸಾಗರ್ ರೆಸ್ಟೋರೆಂಟ್ ಬೆಂಗಳೂರಿನ ಅಂಬೇಡ್ಕರ್ ನಗರದಲ್ಲಿ ಶುಭಾರಂಭಗೊಂಡಿದೆ.
ಹೊಸ್ಮಾರು ಶ್ರೀ ವಿಖ್ಯಾತಾನಂದ ಸ್ವಾಮೀಜಿ ಲೋಕಾರ್ಪಣೆಗೊಳಿಸಿದರು....
ಬೆಂಗಳೂರು: ಕೊರೊನಾ ಹಾವಳಿ ಮುಗಿದು ನಿಟ್ಟುಸಿರು ಬಿಡುವಷ್ಟರಲ್ಲಿ ಮತ್ತೊಂದು ತಲೆನೋವು ಎದುರಾಗಿದೆ. ಡೆಲ್ಟಾ ಸಬ್ ಲಿನಿಯೇಜ್ ಎ.ವೈ 4.2 ರೂಪಾಂತರಿಯ ಬಗ್ಗೆ ಸರಕಾರ ಗಂಭೀರವಾಗಿ ಪರಿಗಣಿಸಿ ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು...