Saturday, November 14, 2026
Saturday, November 14, 2026

Tag: ರಾಜ್ಯ

Browse our exclusive articles!

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಅವರಿಗೆ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಲಾಯಿತು. ಕೆಪಿಸಿಸಿ...

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ ಮಾಡಲು ಹಾಗೂ ಆರೋಗ್ಯ ಸೇವೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ ಮತ್ತು ಪೋಸ್ಟರ್‍ಗಳನ್ನು...

ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ ರಾಜ್ಯಗಳು ಅದರ ಭದ್ರ ಬುನಾದಿಯ ಕಂಬಗಳಿದ್ದಂತೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.15: 80ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದರು. ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ...

ವಿತ್ತ ಸಚಿವೆಗೆ ರಾಜ್ಯದ ಸಂಸದರ ನಿಯೋಗದಿಂದ ಮನವಿ

ಉಡುಪಿ, ಆ.9: ದೇಶದ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರನ್ನು ರಾಜ್ಯದ ಸಂಸದರ ಶಾಸಕರ ನಿಯೋಗ ಭೇಟಿ ಮಾಡಿ ಅಡಿಕೆ ಬೆಳೆಗೆ ಬಳಸುವ ಕ್ರಿಮಿನಾಶಕ, ಮೈಲುತುತ್ತಿಗೆ ಪ್ರಸ್ತುತ ಶೇಕಡ 18ರಷ್ಟು ಜಿಎಸ್‌ಟಿ ವಿಧಿಸುತ್ತಿದ್ದು,...

ಕೃಷಿ ಪದವೀಧರರ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು, ಆ.5: ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ನಿಯಮಗಳಿಗೆ ಸಂಬಂಧಿಸಿದಂತೆ ತಮ್ಮ ಮನವಿಯನ್ನು ಸಲ್ಲಿಸಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಲಾದ ನಿಯಮಗಳ...

Popular

ಸಿ.ಎ. ಫೌಂಡೇಶನ್‌ ಪರೀಕ್ಷೆ: ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಕುಂದಾಪುರ, ನ. 13: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಐಪಿಎಸ್ ಅಧಿಕಾರಿ ಐ. ಜಯಕುಮಾರ್ ಭೇಟಿ

ಕಾಪು, ನ.13: ಮುಂಬೈ ಪೊಲೀಸ್ ಇಲಾಖೆಯ ಫೋರ್ಸ್ ಒನ್ ಘಟಕದ ವಿಶೇಷ...

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು: ಆಹಾರ ಮೇಳದಲ್ಲಿ ಭರ್ಜರಿ ವಹಿವಾಟು

ಉಡುಪಿ, ನ.13: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯ ವಾಣಿಜ್ಯ ಸಂಘದ...

ಕಟಪಾಡಿ: 1 ಕೋಟಿ 10 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಟಪಾಡಿ, ನ.13: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ...

Subscribe

spot_imgspot_img
error: Content is protected !!