Thursday, September 19, 2024
Thursday, September 19, 2024

Tag: ರಾಜ್ಯ

Browse our exclusive articles!

ಮಾತೋಶ್ರೀ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ: ನೂತನ ಕಟ್ಟಡ ಉದ್ಘಾಟನೆ

ಕುಮಟಾ, ಮೇ 23: ವಿನಯ್ ನಾಯಕ್ ಅಧ್ಯಕ್ಷತೆಯ ಮಾತೋಶ್ರೀ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ ಇದರ ಪ್ರಧಾನ ಕಛೇರಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಿನಿ ವಿಧಾನಸೌಧದ ಎದುರಿನ ಕಟ್ಟಡದಲ್ಲಿ ನಡೆಯಿತು. ಸಹಕಾರಿ...

ವಿಜ್ಞಾನ ಕಾರ್ಯಾಗಾರ: ನೋಂದಣಿಗೆ ಸೂಚನೆ

ಉಡುಪಿ, ಮೇ 22: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಇವರ ಸಹಯೋಗದೊಂದಿಗೆ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ...

ಹಾರ-ತುರಾಯಿ, ಶಾಲು-ಶಲ್ಯದ ಬದಲಿಗೆ ಪುಸ್ತಕಗಳನ್ನು ನೀಡಿ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು, ಮೇ 21: ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯವಾಗುತ್ತದೆ. ಪ್ರೀತಿ-ಗೌರವವನ್ನು ಕಾಣಿಕೆಗಳ...

ತೀರಾ ಅಪರೂಪದ ಅಳಿವಿನಂಚಿನಲ್ಲಿರುವ ಪ್ರಭೇದದ ಕಾಡುಪಾಪ ರಕ್ಷಣೆ

ಕುಮಟಾ, ಮೇ 21: ಮೇ 19 ರ ಮಧ್ಯರಾತ್ರಿ ಕರ್ಕಿಮಕ್ಕಿಯ ಬಸ್ ನಿಲ್ದಾಣದ ಬಳಿ ಕಾಡುಪಾಪ ಕಾಣಿಸಿಕೊಂಡಿದೆ. ನಂತರ ಅಲ್ಲೇ ಸಮೀಪದಲ್ಲಿದ ಮಣಿಕಂಠ ನಾಯ್ಕ, ದರ್ಶನ ನಾಯ್ಕ, ವಿನೋದ್ ಗೌಡ ಅವರು ಚಿಕ್ಕ...

ನೂತನ ಅಡ್ವಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

ಬೆಂಗಳೂರು, ಮೇ 21: ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನಗತ್ಯ ಮತ್ತು ಕ್ಷುಲ್ಲಕ ದಾವೆಗಳನ್ನು ಕಡಿಮೆ...

Popular

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...

ಅಚ್ಲಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ವಾರ್ಷಿಕ ಮಹಾಸಭೆ

ಕೋಟ, ಸೆ.18: ಅಚ್ಲಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ೨೦೨೩-೨೪ನೇ ಸಾಲಿನ...

Subscribe

spot_imgspot_img
error: Content is protected !!