ಬೆಂಗಳೂರು, ಡಿ.14: ಹಿರಿಯ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಭಾನುವಾರ ವಿಧಿವಶರಾದರು. ಅವರಿಗೆ ೯೪ ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಗಂಭೀರ ಸಮಸ್ಯೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಸುದೀರ್ಘ...
ಬೆಳಗಾವಿ, ಡಿ.11: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 1,382 ಕುಟುಂಬಗಳ ಸ್ಥಳಾಂತರಕ್ಕೆ 2005ರಲ್ಲಿ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೊಷಣೆ ಮಾಡಿತ್ತು. ವಾಸವಿದ್ದ ಕುಟುಂಬಗಳ ಪೈಕಿ 670 ಕುಟುಂಬಗಳು ಸ್ಥಳಾಂತರಕ್ಕೆ ಅರ್ಜಿ ಸಲ್ಲಿಸಿದ್ದರು....
ಬೆಳಗಾವಿ, ಡಿ.11: ಬಿಎಂಟಿಸಿಗೆ ಕೇಂದ್ರ ಸರ್ಕಾರದ ಪಿಎಂ ಇ ಡ್ರೈವ್ ಯೋಜನೆಯಡಿ 4,500 ವಿದ್ಯುತ್ ಚಾಲಿತ ಬಸ್‍ಗಳನ್ನು ಜಿಸಿಸಿ ಮಾದರಿಯಲ್ಲಿ ಒದಗಿಸಲು ಮಂಜೂರಾತಿ ನೀಡಲಾಗಿದ್ದು, ಟೆಂಡರ್ ಜಾರಿಯಲ್ಲಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ...
ಬೆಂಗಳೂರು, ನ.16: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಕೆ.ಎಸ್.ಆರ್.ಟಿ.ಸಿಯ ನೂತನ 'ಫ್ಲೈಬಸ್' ಸೇವೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ, ಎಲ್ಲಾ ಫ್ಲೈಬಸ್ ಪ್ರಯಾಣಿಕರಿಗೆ 'ನಂದಿನಿ' ಉತ್ಪನ್ನಗಳ ಸ್ನ್ಯಾಕ್ಸ್ ಕಿಟ್...