Sunday, January 19, 2025
Sunday, January 19, 2025

Tag: ರಾಜ್ಯ

Browse our exclusive articles!

ಎತ್ತನಟ್ಟಿ: ಶಾಸನೋಕ್ತ ವೀರಗಲ್ಲು ಪತ್ತೆ

ಜಯಪುರ, (ಕೊಪ್ಪ) ಏ. 26: ಅಗಳಗಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎತ್ತಿನಟ್ಟಿ ಪ್ರದೇಶದಲ್ಲಿ 14-15ನೇ ಶತಮಾನಕ್ಕೆ ಸೇರಿದ ಶಾಸನೋಕ್ತ ವೀರಗಲ್ಲನ್ನು ಎತ್ತನಟ್ಟಿಯ ಸ್ಥಳೀಯ ಮಕ್ಕಳು ಪತ್ತೆ ಮಾಡಿದ್ದು,‌ ವೀರಗಲ್ಲಿನ‌‌ ಹೆಚ್ಚಿನ ಅಧ್ಯಯನವನ್ನು ಇತಿಹಾಸ...

ಬದುಕು ಕೃತಜ್ಞತೆಯೇ ಹೊರತು ಹಕ್ಕಲ್ಲ: ಎಸ್. ಎನ್. ಸೇತುರಾಮ್

ವಿದ್ಯಾಗಿರಿ, ಏ. 25: ಬದುಕು ಕೃತಜ್ಞತೆಯೇ ಹೊರತು ಹಕ್ಕಲ್ಲ ಎಂದು ಸಾಹಿತಿ, ಚಿತ್ರಕಥೆಗಾರ, ನಿರ್ದೇಶಕ ಎಸ್. ಎನ್. ಸೇತುರಾಮ್ ಹೇಳಿದರು. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ (ಎಐಇಟಿ)ನಲ್ಲಿ 'ಚಿಂತನ- ಮಂಥನ' ರೀಡರ್ಸ್...

ಧರ್ಮಸ್ಥಳ: ಕೋಟಿ ಗೀತಾ ಲೇಖನ ಯಜ್ಞ ನೋಂದಣಿ ಅಭಿಯಾನ ಕೇಂದ್ರ ಆರಂಭ

ಧರ್ಮಸ್ಥಳ, ಏ. 23: ಭಾವೀ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದ ಪೀಠಾಧೀಶರಾದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಜಾಗತಿಕ ಧಾರ್ಮಿಕ ಬೃಹತ್ ಸಂಕಲ್ಪ 'ಕೋಟಿ ಗೀತಾ ಲೇಖನ ಯಜ್ಞ'ದ ನೋಂದಣಿ...

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ದ.ಕ. ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು, ಏ. 21: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ. 74.64 ಫಲಿತಾಂಶ ಬಂದಿದೆ. ಕಳೆದ ಬಾರಿ 61.88 ಫಲಿತಾಂಶ ಬಂದಿತ್ತು. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ...

ನ್ಯಾಚುರೋಪತಿ: ಆಳ್ವಾಸ್ ಕಾಲೇಜಿಗೆ 5 ರ‍್ಯಾಂಕ್

ಮೂಡುಬಿದಿರೆ, ಏ. 20: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ರ‍್ಯಾಂಕ್ ಪ್ರಕಟಗೊಂಡಿದ್ದು, ಆಳ್ವಾಸ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸ್ (ಪ್ರಕೃತಿ ಚಿಕಿತ್ಸೆ ಮತ್ತು...

Popular

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

Subscribe

spot_imgspot_img
error: Content is protected !!