ನವದೆಹಲಿ, ಸೆ.7: ಶಿಕ್ಷಕರು ರಾಷ್ಟ್ರಕ್ಕೆ ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಇಂದಿನ ಯುವಕರನ್ನು ವಿಕಸಿತ ಭಾರತಕ್ಕಾಗಿ ಸಿದ್ಧಪಡಿಸುವ ಜವಾಬ್ದಾರಿ ಅವರ ಕೈಯಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ರಾಷ್ಟ್ರೀಯ ಶಿಕ್ಷಕರ...
ನವದೆಹಲಿ, ಸೆ.7: 2023 ರ ಬ್ಯಾಚ್ ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಅವರನ್ನು ಕೇಂದ್ರ ಸರ್ಕಾರ ಭಾರತೀಯ ಆಡಳಿತ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಿದೆ. ಮೂಲಗಳ ಪ್ರಕಾರ, ಐಎಎಸ್ (ಪ್ರೊಬೇಷನ್)...
ಲಕ್ನೋ, ಸೆ.5: ರಷ್ಯಾ-ಉಕ್ರೇನ್ ಯುದ್ಧ, ಇಸ್ರೇಲ್-ಹಮಾಸ್ ಸಂಘರ್ಷಗಳು ಮತ್ತು ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿಯಂತಹ ಘಟನೆಗಳನ್ನು ವಿಶ್ಲೇಷಿಸಲು ಮತ್ತು ಯಾವುದೇ ಅನಿರೀಕ್ಷಿತ ಸವಾಲುಗಳಿಗೆ ಸಿದ್ಧರಾಗಿರಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಶಸ್ತ್ರ ಪಡೆಗಳ ಉನ್ನತ...
ಯು.ಬಿ.ಎನ್.ಡಿ., ಸೆ.5: ಆರೋಗ್ಯ ಮತ್ತು ಔಷಧ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ, ಡಿಜಿಟಲ್ ತಂತ್ರಜ್ಞಾನಗಳು ಮತ್ತು ಭಾರತ-ಸಿಂಗಾಪುರ ಸೆಮಿಕಂಡಕ್ಟರ್ ಇಕೋಸಿಸ್ಟಮ್ ಪಾಲುದಾರಿಕೆ ಕ್ಷೇತ್ರಗಳಲ್ಲಿ ಸಹಕಾರಕ್ಕಾಗಿ ಭಾರತ ಮತ್ತು ಸಿಂಗಾಪುರ ನಾಲ್ಕು ತಿಳುವಳಿಕಾ ಒಪ್ಪಂದಗಳನ್ನು...
ನವದೆಹಲಿ, ಸೆ.3: ವರ್ಲ್ಡ್ ಇನ್ಟಲೆಕ್ಚುವಲ್ ಪ್ರಾಪರ್ಟಿ ಆರ್ಗನೈಸೇಶನ್ ಪ್ರಕಟಿಸಿದ ಗ್ಲೋಬಲ್ ಇನ್ನೋವೇಶನ್ ಇಂಡೆಕ್ಸ್ 2023 ರ ಆವೃತ್ತಿಯಲ್ಲಿ ಭಾರತವು ಜಾಗತಿಕವಾಗಿ 132 ಆರ್ಥಿಕತೆಗಳಲ್ಲಿ 40 ನೇ ಸ್ಥಾನವನ್ನು ಪಡೆದಿದೆ. ಕಳೆದ ದಶಕದಲ್ಲಿ ಜಿಐಐ...