ಗುಮ್ಲಾ, ಜು.26: ಜಾರ್ಖಂಡ್ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳು ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಪಿಐ (ಮಾವೋವಾದಿ) ವಿಭಜಿತ ಗುಂಪಾದ ಜಾರ್ಖಂಡ್ ಜನ ಮುಕ್ತಿ ಪರಿಷತ್...
ನವದೆಹಲಿ, ಜು.25: ಶಂಕಿತ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಪದಚ್ಯುತಗೊಳಿಸುವ ಪ್ರಸ್ತಾವನೆಯನ್ನು ಲೋಕಸಭೆಯಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶುಕ್ರವಾರ ಹೇಳಿದರು. ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ...
ನವದೆಹಲಿ, ಜು.24: ಅಹಮದಾಬಾದ್ನಲ್ಲಿ ಬೋಯಿಂಗ್ 787-ಡ್ರೀಮ್ಲೈನರ್ ಅಪಘಾತಕ್ಕೀಡಾದ ನಾಲ್ಕು ದಿನಗಳ ನಂತರ 100 ಕ್ಕೂ ಹೆಚ್ಚು ಏರ್ ಇಂಡಿಯಾ ಪೈಲಟ್ಗಳು ವೈದ್ಯಕೀಯ ರಜೆಯ (ಸಿಕ್ ಲೀವ್) ಮೇಲೆ ಹೋಗಿದ ವಿಚಾರ ಬೆಳಕಿಗೆ ಬಂದಿದೆ....
ಲಡಾಖ್, ಜು.17: ಆಕಾಶ್ ಪ್ರೈಮ್ ವಾಯು ರಕ್ಷಣಾ ವ್ಯವಸ್ಥೆಯು ಎರಡು ಹೈ-ಸ್ಪೀಡ್ ಗುರಿಗಳನ್ನು ನಾಶಪಡಿಸಿದ್ದು ತನ್ಮೂಲಕ ಭಾರತದ ರಕ್ಷಣಾ ಸಾಮರ್ಥ್ಯಗಳಿಗೆ ಒಂದು ಪ್ರಮುಖ ಮೈಲಿಗಲ್ಲಾಗಿದೆ. ಭಾರತೀಯ ಸೇನೆಯು ಬುಧವಾರ ಲಡಾಖ್ ವಲಯದಲ್ಲಿ 15,000...
ಯು.ಬಿ.ಎನ್.ಡಿ., ಜು.15: ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ, ತಮ್ಮ ಇತರ ಸಿಬ್ಬಂದಿಗಳೊಂದಿಗೆ ಮಂಗಳವಾರ ಭೂಮಿಗೆ ವಾಪಾಸಾಗಿದ್ದಾರೆ. ಗ್ರೂಪ್ ಕ್ಯಾಪ್ಟನ್ ಶುಕ್ಲಾ ಮತ್ತು ಇತರರನ್ನು ಹೊತ್ತ ಸ್ಪೇಸ್ಎಕ್ಸ್ ಸಿಬ್ಬಂದಿ ಕ್ಯಾಪ್ಸುಲ್ ಗ್ರೇಸ್, ಮಂಗಳವಾರ ಭಾರತೀಯ...