ನವದೆಹಲಿ, ಮಾ. 16: ಟಿಸಿಎಸ್ ಸಿಇಒ ರಾಜೇಶ್ ಗೋಪಿನಾಥನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಾರ್ಚ್ 16 ರಿಂದ ಜಾರಿಗೆ ಬರುವಂತೆ ಕೆ.ಕೃತಿವಾಸನ್ ಅವರನ್ನು ಟಿಸಿಎಸ್ ಹೊಸ ಸಿಇಒ ಆಗಿ ನೇಮಕ ಮಾಡಲಾಗಿದೆ....
ಕೊಲ್ಲಾಪುರ, ಮಾ. 14: ಮಹಾರಾಷ್ಟ್ರದಲ್ಲಿರುವ ಪ್ರಸಿದ್ಧ ತೀರ್ಥಕ್ಷೇತ್ರ ಕೊಲ್ಲಾಪುರ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು. ಸ್ವಾಮೀಜಿಯವರನ್ನು ದೇವಳದ ಆಡಳಿತ ಮಂಡಳಿಯ ಪ್ರಮುಖರು ವಿಶೇಷವಾಗಿ...
ಪಂಡರಾಪುರ, ಮಾ. 12: ಮಹಾರಾಷ್ಟ್ರದ ಪಂಡರಾಪುರದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ವಿಠೋಭ ದೇವಸ್ಥಾನಕ್ಕೆ ಕಾಶೀ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು.
ದೇವಳದ ಶಿಷ್ಟಾಚಾರದಂತೆ ಸ್ವಾಮೀಜಿಯವರನ್ನು ಸ್ವಾಗತಿಸಲಾಯಿತು. ಸ್ವಾಮೀಜಿಯವರ ಸಮ್ಮುಖದಲ್ಲಿ...
ಕಾಸರಗೋಡು, ಮಾ. 9: ಬಹುಭಾಷಾ ಪ್ರದೇಶವಾಗಿರುವ ಕಾಸರಗೋಡಿನ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅನುವಾದದ ಕುರಿತಾಗಿ ಹಮ್ಮಿಕೊಂಡಿರುವ ರಾಷ್ಟ್ರೀಯ ವಿಚಾರ ಸಂಕಿರಣ ಔಚಿತ್ಯಪೂರ್ಣ ಎಂದು ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಎಚ್. ವೆಂಕಟೇಶ್ವರಲು...
ನವದೆಹಲಿ, ಮಾ. 5: ಡಿ.ಆರ್.ಡಿ.ಒ ವಿನ್ಯಾಸಗೊಳಿಸಿದ ದೇಶೀಯ ಸೀಕರ್ ಮತ್ತು ಬೂಸ್ಟರ್ ನೊಂದಿಗೆ ಬ್ರಹ್ಮೋಸ್ ಕ್ಷಿಪಣಿಯನ್ನು ಹಡಗಿನ ಮೂಲಕ ಭಾರತೀಯ ನೌಕಾಪಡೆ ಅರಬ್ಬಿ ಸಮುದ್ರದಲ್ಲಿ ಯಶಸ್ವಿ ಪರೀಕ್ಷೆ ನಡೆಸಿದೆ.
ಕೋಲ್ಕತಾ ದರ್ಜೆಯ ಯುದ್ಧನೌಕೆಯಿಂದ...