ಧರ್ಮಪುರಿ: ತಮಿಳುನಾಡಿನ ಜನಪ್ರಿಯ ಕ್ರೀಡೆಯಾದ ಜಲ್ಲಿಕಟ್ಟು ವೀಕ್ಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ಗೂಳಿಯ ದಾಳಿಗೆ 14 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಗೋಕುಲ್ ಎಂದು ಗುರುತಿಸಲಾಗಿದೆ.
ಜಲ್ಲಿಕಟ್ಟು...
ನವದೆಹಲಿ: ಜೆ.ಪಿ. ನಡ್ಡಾ ಅವರು ಜೂನ್ 2024 ರವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಮಂಗಳವಾರ ನವದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ...
ಕಣ್ಣೂರು: ಯುವಕನೊಬ್ಬ ಸಮುದ್ರ ಪಾಲಾದ ಘಟನೆ ಕೇರಳದ ಕಣ್ಣೂರು ಬೀಚ್ ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೊಡಗು ಜಿಲ್ಲೆಯ ಮಡಿಕೇರಿ ನಗರದ ಜಲಾಶಯ ಬಡಾವಣೆ ನಿವಾಸಿ ಶಶಾಂಕ್ (25) ಎಂದು ಗುರುತಿಸಲಾಗಿದೆ. ಕಣ್ಣೂರು...
ಮುಂಬೈ: ಡಿಸೆಂಬರ್ 30 ರಂದು ಕ್ರಿಕೆಟಿಗ ರಿಷಬ್ ಪಂತ್ ದೆಹಲಿಯಿಂದ ರೂರ್ಖಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಅಪಘಾತಕ್ಕೆ ಒಳಗಾಗಿದ್ದರು. ತೀವ್ರವಾಗಿ ಗಾಯಗೊಂಡ ರಿಷಬ್ ಪಂತ್ ರನ್ನು ಡೆಹ್ರಾಡೂನ್ ಮ್ಯಾಕ್ಸ್ ಆಸ್ಪತ್ರೆಯಿಂದ ಮುಂಬೈಯಲ್ಲಿರುವ ಕೋಕಿಲಾಬೆನ್...
ನವದೆಹಲಿ: ರೈಲ್ವೆ ಮೂಲಸೌಕರ್ಯದ ಆಧುನೀಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ದಾಖಲೆಯ ಹೂಡಿಕೆ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪಶ್ಚಿಮ ಬಂಗಾಳದ ಹೌರಾ-ನ್ಯೂ ಜಲ್ಪೈಗುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಶುಕ್ರವಾರ...