Friday, February 21, 2025
Friday, February 21, 2025

Tag: Brahmavara

Browse our exclusive articles!

ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಟ, ಫೆ.15: ಲೋಕಕಲ್ಯಾಣಾರ್ಥವಾಗಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮವನ್ನು ಸಂಘಟಕರು ಆಯೋಜಿಸಿದ್ದಾರೆ. ಇದೊಂದು ಪುಣ್ಯದ ಕಾರ್ಯಕ್ರಮವಾಗಿದ್ದು ಈ ಕಾರ್ಯದಲ್ಲಿ ಪ್ರತಿಯೊಬ್ಬರು ಭಾಗಿಯಾಗಿ ಎಂದು ಐರೋಡಿ ವಾಸುಕೀ ಸುಬ್ರಹ್ಮಣ್ಯ ದೇಗುಲದ ಮುಖ್ಯಸ್ಥ ಸುಬ್ರಹ್ಮಣ್ಯ ಮಧ್ಯಸ್ಥ ಹೇಳಿದರು....

ಶ್ರೀ ರಾಮ ದೇಗುಲದ ಪ್ರತಿಷ್ಠಾ ವರ್ಧಂತಿ

ಬ್ರಹ್ಮಾವರ, ಫೆ.15: ಕೋಡಿ ಕನ್ಯಾಣ ಇಲ್ಲಿನ ಶ್ರೀ ರಾಮ ದೇಗುಲದ 15ನೇ ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ, 31ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಶುಕ್ರವಾರ ಜರಗಿತು. ಈ ಪ್ರಯುಕ್ತ ಪೂರ್ವಾಹ್ನ 109...

ಹಾವಂಜೆ- ಸಿಡಿಲು ಬಡಿದು ಹಾನಿ

ಉಡುಪಿ: ಬ್ರಹ್ಮಾವರ ತಾಲೂಕಿನ ಹಾವಂಜೆ ಗ್ರಾಮದ ನಾರಾಯಣ ಪೂಜಾರಿ ಬಿನ್‌ ಕೋಟಿ ಪೂಜಾರಿ ಇವರ ವಾಸ್ತವ್ಯದ ಪಕ್ಕಾ ಮನೆ ಸಿಡಿಲು ಬಡಿದು ಭಾಗಶಃ ಹಾನಿ ಅಂದಾಜು 50000 ನಷ್ಟ ಸಂಭವಿಸಿದೆ.

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ರೋಟರಾಕ್ಟ್ ಕ್ಲಬ್ ಗೆ ಚಾಂಪಿಯನ್ ಪಟ್ಟ

ಬ್ರಹ್ಮಾವರ: ರೋಟರಿ ಕ್ಲಬ್ ಬ್ರಹ್ಮಾವರದ ಆಶ್ರಯದಲ್ಲಿ ಅಲ್ಲಿನ ರೋಟರಾಕ್ಟ್ ಕ್ಲಬ್ ಸಹಯೋಗದೊಂದಿಗೆ ಬ್ರಹ್ಮಾವರದ ರೋಟರಿ ಹಾಲ್ ನಲ್ಲಿ ರೋಟರಾಕ್ಟ್ ಕ್ಲಬ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಜಿಲ್ಲಾಮಟ್ಟದ ಸಾಂಸ್ಕೃತಿಕ ಉತ್ಸವ ಕಲಾ ಸಂಗಮದಲ್ಲಿ ಅತ್ಯುತ್ತಮವಾದ ನಿರ್ವಹಣೆಯನ್ನು...

ಚೈತನ್ಯ ಯುವಕ ಮಂಡಲ(ರಿ.)- ವಾರ್ಷಿಕೋತ್ಸವ; ಚೈತನ್ಯ ಪ್ರಶಸ್ತಿ ಪ್ರದಾನ

ಬ್ರಹ್ಮಾವರ: ಚೈತನ್ಯ ಯುವಕ ಮಂಡಲ (ರಿ.) ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಚೈತನ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ವಾರ್ಷಿಕೋತ್ಸವದ ಸಮಾರಂಭವನ್ನು ನೀಲಾವರ ದೇವಸ್ಥಾನದ ಮನಸ್ವಿನಿಯಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ...

Popular

ಫೆ.23: ವಿಶ್ವಪ್ರಭಾ ಪುರಸ್ಕಾರ -2025 ಹಾಗೂ ನಾಟಕ

ಉಡುಪಿ, ಫೆ.20: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಇದರಿಂದ ಪ್ರತಿಷ್ಠಿತ...

ಹೃದಯಜ್ಯೋತಿ ಯೋಜನೆ ಎಲ್ಲಾ ತಾಲೂಕುಗಳಿಗೆ ವಿಸ್ತರಣೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು, ಫೆ‌.20: ಹಠಾತ್ ಹೃದಯಾಘಾತದ ಸಂದರ್ಭದಲ್ಲಿ ಜೀವರಕ್ಷಕವಾಗಿರುವ ಡಾ.ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ...

ರಸ್ತೆ ಅಪಘಾತಗೊಂಡು, ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಇತರರಿಗೆ ಜೀವದ ಸಾರ್ಥಕತೆ

ಮಣಿಪಾಲ, ಫೆ.20: ಉಡುಪಿ ಜಿಲ್ಲೆಯ ಕುಂದಾಪುರ ನಿವಾಸಿ 35 ವರ್ಷದ ರಾಘವೇಂದ್ರ...

ರಾಜ್ಯ ಬಜೆಟ್- ಉಡುಪಿ ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಬೆಂಗಳೂರು, ಫೆ.20: ಮುಂಬರುವ ರಾಜ್ಯ ಬಜೆಟ್ ನಲ್ಲಿ ಉಡುಪಿ ಕ್ಷೇತ್ರದ ಅಭಿವದ್ಧಿ...

Subscribe

spot_imgspot_img
error: Content is protected !!