ಉಡುಪಿ: ಉಡುಪಿ ಜಿಲ್ಲೆಯಲ್ಲಿ 13 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-8, ಕುಂದಾಪುರ-2, ಕಾರ್ಕಳ-1, ಹೊರ ಜಿಲ್ಲೆ-2 ಸೋಂಕಿಗೆ ಒಳಗಾಗಿದ್ದಾರೆ. 7 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76320 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ...
ಉಡುಪಿ: ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿನ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಗುರುತಿಸಲಾಗಿರುವ ಮರಳು ದಿಬ್ಬಗಳನ್ನು ತೆರವುಗೊಳಿಸುವ ದೋಣಿಗಳಿಗೆ ಹಾಗೂ ಮರಳು ಸಾಗಾಣಿಕಾ ವಾಹನಗಳಿಗೆ ಅಳವಡಿಸಿರುವ ಜಿ.ಪಿ.ಎಸ್ ತಂತ್ರಾಂಶದ ನಿಯಂತ್ರಣ ಹಾಗೂ ಉಲ್ಲಂಘನೆ ಬಗ್ಗೆ...
ಮಲ್ಪೆ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಸಾಕ್ಷರತೆ ಆಂದೋಲನದ ಅಂಗವಾಗಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ
ಕೇಂದ್ರ ತೆಂಕನಿಡಿಯೂರು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕನ್ನಡ,...
ಕೊಡವೂರು: ಕೊಡವೂರು ವಾರ್ಡ್ ನಲ್ಲಿ ಕನಕ ಜಯಂತಿಯನ್ನು ದಿವ್ಯಾಂಗ ರಕ್ಷಣಾ ಸಮಿತಿ ವತಿಯಿಂದ ಆಚರಿಸಲಾಯಿತು.
ಸೇವಾ ಭಾರತಿ ಕನ್ಯಾಡಿ (ಬೆನ್ನುಮೂಳೆ ಮುರಿತಕ್ಕೆ ಒಳಗಾದವರ ಪುನಶ್ಚೇತನ ಕೇಂದ್ರ) ಇದರ ಅಧ್ಯಕ್ಷರಾಗಿರುವ ವಿನಾಯಕ ರಾವ್ ಮಾತನಾಡಿ,...
ಉಡುಪಿ: ಪ್ರತಿಯೊಬ್ಬರೂ ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತೀ ಅವಶ್ಯಕ. ಕ್ರೀಡೆಯಿಂದ ಆರೋಗ್ಯ ವೃದ್ಧಿಗೊಳ್ಳುವುದಲ್ಲದೆ ಮಾನಸಿಕವಾಗಿ ಶಕ್ತರಾಗುತ್ತೇವೆ.
ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಸೌಹಾರ್ದ ಮನೋಭಾವ ಬೆಳೆಯಲು ಸಾಧ್ಯ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ವಿನಾಯಕ...