ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ನಲ್ಲಿ ಭಾರತ 113 ರನ್ ಗಳ ಐತಿಹಾಸಿಕ ಗೆಲುವನ್ನು ದಾಖಲಿಸಿ ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ವಿರಾಟ್ ಕೊಹ್ಲಿ ಪಡೆ 1-0 ಮುನ್ನಡೆ ಕಾಯ್ದುಕೊಂಡಿದೆ....
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ, ಬ್ಯಾಂಕ್ ಗಳು, ವೈದ್ಯಕೀಯ ಸಂಘ, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತವಾಗಿ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಸಿಸಿಎಲ್ 2021) ಆಯೋಜಿಸಿತ್ತು.
ಡಿಸೆಂಬರ್...
ಮುಂಬಯಿ: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ 372 ರನ್ನುಗಳ ಬೃಹತ್ ಗೆಲುವನ್ನು ಸಾಧಿಸಿ ಸರಣಿಯಲ್ಲಿ 1-0 ಅಂತರದಲ್ಲಿ ಗೆದ್ದಿದೆ.
ನಾಲ್ಕನೇ ದಿನದಾಟ ಆರಂಭವಾಗಿ ಕೆಲವೇ ಹೊತ್ತಿನಲ್ಲಿ ನ್ಯೂಜಿಲೆಂಡ್ 167...
ಮುಂಬಯಿ: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ನಲ್ಲಿ ಭಾರತ ಉತ್ತಮ ಸ್ಥಿತಿಯಲ್ಲಿದೆ. ಮೂರನೇ ದಿನದಾಟದ ಅಂತ್ಯಕ್ಕೆ ನ್ಯೂಜಿಲೆಂಡ್ 5 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿ ಸೋಲಿನ ಭೀತಿಯಲ್ಲಿದೆ.
ಇದಕ್ಕೂ ಮೊದಲು...
ಮುಂಬಯಿ: ನ್ಯೂಜಿಲೆಂಡ್ ಎಡಗೈ ಬೌಲರ್ ಅಜಾಜ್ ಪಟೇಲ್ ಇಂದು ನೂತನ ದಾಖಲೆ ನಿರ್ಮಿಸಿದ್ದಾರೆ. ಮುಂಬಯಿಯಲ್ಲಿ ಹುಟ್ಟಿ ಬೆಳೆದ ಅಜಾಜ್ ಪಟೇಲ್ ಮುಂಬಯಿ ವಾಂಖೆಡೆ ಸ್ಟೇಡಿಯಂನಲ್ಲೇ ಇತಿಹಾಸ ನಿರ್ಮಿಸಿದ್ದಾರೆ.
ಇಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ಎರಡನೇ ಟೆಸ್ಟ್...