Saturday, November 28, 2026
Saturday, November 28, 2026

Tag: Job opportunity

Browse our exclusive articles!

ನೇರ ಸಂದರ್ಶನ

ಉಡುಪಿ, ನ.5: ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ 3 ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ / ವರ್ಗಾವಣೆಯಿಂದ ಭರ್ತಿಗೊಳ್ಳುವವರೆಗೆ ಅಥವಾ ಸರಕಾರದ ಮುಂದಿನ...

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ನ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಯೋಜನೆಯಡಿಯಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಪಿಒ ಇಂಜಿನಿಯರ್ ಮತ್ತು...

ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ನ.2: ಕುಂದಾಪುರ ಶಿಶು ಅಭಿವೃದ್ಧಿ ವ್ಯಾಪ್ತಿಯಲ್ಲಿರುವ 8 ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಅರ್ಜಿಸಲ್ಲಿಸಲು ಬಾಕಿಯಿರುವ 4 ಅಂಗನವಾಡಿ ಕಾರ್ಯಕರ್ತೆ ಮತ್ತು 8 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿಮಾಡುವ ಕುರಿತು...

ನೇರ ಸಂದರ್ಶನ

ಉಡುಪಿ, ನ.2: ನಗರದ ಮೈತ್ರಿ ಕಾಂಪ್ಲೆಕ್ಸ್ನ ಮೊದಲನೇ ಮಹಡಿಯಲ್ಲಿರುವ ಮುತ್ತೂಟ್ ಫೈನಾನ್ಸ್ನಲ್ಲಿ ನವೆಂಬರ್ 3 ರಂದು ನೇರ ಸಂದರ್ಶನ ನಡೆಯಲಿದ್ದು ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ರೆಸ್ಯೂಮ್ ಹಾಗೂ ಅಂಕಪಟ್ಟಿಯೊಂದಿಗೆ ಸಂದರ್ಶನದಲ್ಲಿ...

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ತಂತ್ರಜ್ಞ ಹುದ್ದೆ ನೇಮಕ: ಅರ್ಜಿ ಆಹ್ವಾನ

ಉಡುಪಿ, ಅ.29: ಕೌನ್ಸಿಲ್ ಆಫ್ ಸೈಂಟಿಫಿಕ್ ಆಂಡ್ ಇಂಡಸ್ಟಿçಯಲ್ ರಿಸರ್ಚ್ನ ಒಂದು ಘಟಕ ಪ್ರಯೋಗಾಲಯವಾಗಿರುವ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಮೈಸೂರು, ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ತಂತ್ರಜ್ಞ...

Popular

ಭಾರತ್ ನೆಟ್‌ಹಂತ-3 ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ನ.27: ಗ್ರಾಮೀಣ ಪ್ರದೇಶದಲ್ಲಿ ವೇಗದ ಇಂಟರ್‌ನೆಟ್ ವ್ಯವಸ್ಥೆ ಕಲ್ಪಿಸುವ ಭಾರತ್...

ಸ್ವಾವಲಂಬಿ ಸಾರಥಿ ಯೋಜನೆಯಡಿ ಫಲಾನುಭವಿಗಳಿಗೆ ಹಸ್ತಾಂತರ

ಕಾಪು, ನ.26: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಉಡುಪಿ ಜಿಲ್ಲೆ...

Subscribe

spot_imgspot_img
error: Content is protected !!