ಉಡುಪಿ: ಜಿಲ್ಲೆಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಖಾಲಿ ಇರುವ ಪ್ರೋಜೆಕ್ಟ್ ಕೋ- ಆರ್ಡಿನೇಟರ್ (ಸ್ನಾತಕೋತ್ತರ ಪದವಿ) ಹಾಗೂ ಸಲಹೆಗಾರರು/ ಸಮಾಜ ಸೇವಕರ (ಎಂ.ಎಸ್.ಡಬ್ಲ್ಯೂ) ತಲಾ ಒಂದು ಹುದ್ದೆಗಳಿಗೆ ಗೌರವಧನ ಆಧಾರದಲ್ಲಿ ಕರ್ತವ್ಯ...
ಉಡುಪಿ: ದಿಯಾ ಸಿಸ್ಟಮ್ ಮತ್ತು ಶಾಲಿಮರ್ ಪ್ರಿಂರ‍್ಸ್ ಕಂಪನಿಗಳು ಮೇ 11 ರಂದು ಬೆಳಗ್ಗೆ 09:45 ರಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಸಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ,...
ಉಡುಪಿ: ಬೆಂಗಳೂರು ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ ತರಬೇತಿ ಸಂಸ್ಥೆಯ ವತಿಯಿಂದ, ಸಿ.ಎನ್.ಸಿ ಪ್ರೋಗ್ರಾಮರ್ ಕಮ್ ಆಪರೇಟರ್, ಎಲೆಕ್ಟಿçಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಟ್ರೇಡ್ ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಶಿಪ್...
ನವದೆಹಲಿ: ಸರಕುಗಳ ಪ್ರಮಾಣೀಕರಣ, ಮಾರುಕಟ್ಟೆ ಮತ್ತು ಗುಣಮಟ್ಟದ ಪ್ರಮಾಣೀಕರಣದ ಚಟುವಟಿಕೆಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾದ ಭಾರತದ ರಾಷ್ಟ್ರೀಯ ಪ್ರಮಾಣಿತ ಸಂಸ್ಥೆಯಾಗಿರುವ ಬ್ಯುರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನಲ್ಲಿ ಖಾಲಿ ಇರುವ ಒಟ್ಟು 337 ಹುದ್ದೆಗಳನ್ನು...
ಉಡುಪಿ: ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು-13 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ, ಕನಿಷ್ಠ...